ಎಲ್​ಪಿಜಿ ಸಿಲಿಂಡರ್​ ಮೇಲೆ ಕೇಂದ್ರಕ್ಕಿಂತ ರಾಜ್ಯ ಸರ್ಕಾರ ಇಷ್ಟೊಂದು ತೆರಿಗೆ ಪಡೆಯುತ್ತಾ? ಇಲ್ಲಿದೆ ಅಸಲಿ ವಿಚಾರ!

ನವದೆಹಲಿ: ಇಂಧನ ದರ ಏರಿಕೆಯ ನಡುವೆಯೇ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟರ್​ ಒಂದು ವೈರಲ್​ ಆಗಿದ್ದು, ಅದರಲ್ಲಿ ಎಲ್​ಪಿಜಿ ಸಿಲಿಂಡರ್​ ಮೇಲೆ ಕೇಂದ್ರ ಸರ್ಕಾರ ಕೇವಲ 5 ರಷ್ಟು ಮಾತ್ರ ತೆರಿಗೆ ವಿಧಿಸಿದರೆ, ರಾಜ್ಯ ಸರ್ಕಾರ 55 ರಷ್ಟು ತೆರಿಗೆ ಪಡೆಯುತ್ತದೆ ಎಂದು ಬರೆಯಲಾಗಿದೆ. ಎಲ್​ಪಿಜಿ ಸಿಲಿಂಡರ್​ ಬೆಲೆ ಎಂದು ತೋರಿಸಲಾಗಿರುವ ಪೋಸ್ಟರ್​ ಅನ್ನು ಅನೇಕ ಫೇಸ್​ಬುಕ್​ ಬಳಕೆದಾರರು ಶೇರ್​ ಮಾಡಿಕೊಂಡಿದ್ದು, ದೇಶದಲ್ಲಿ ಎಲ್​ಪಿಜಿ ಬೆಲೆ ಏರಿಕೆಗೆ ರಾಜ್ಯ ಸರ್ಕಾರದ ತೆರಿಗೆಯೇ ಕಾರಣ ಎಂದು ಆರೋಪಿಸಿದ್ದಾರೆ. ಆದರೆ, ವೈರಲ್​ … Continue reading ಎಲ್​ಪಿಜಿ ಸಿಲಿಂಡರ್​ ಮೇಲೆ ಕೇಂದ್ರಕ್ಕಿಂತ ರಾಜ್ಯ ಸರ್ಕಾರ ಇಷ್ಟೊಂದು ತೆರಿಗೆ ಪಡೆಯುತ್ತಾ? ಇಲ್ಲಿದೆ ಅಸಲಿ ವಿಚಾರ!