ಲೈಗರ್​ ಸಿನಿಮಾ ಸೋಲು: ನಟಿ ಅನಸೂಯ ವಿರುದ್ಧ ಮುಗಿಬಿದ್ದ ವಿಜಯ್​ ದೇವರಕೊಂಡ ಫ್ಯಾನ್ಸ್!

ಹೈದರಾಬಾದ್​: ಬಹುನಿರೀಕ್ಷಿತ ಲೈಗರ್​ ಸಿನಿಮಾ ಬಿಡುಗಡೆಯಾದ ದಿನವೇ ನಟ ವಿಜಯ್​ ದೇವರಕೊಂಡ ವಿರುದ್ಧ ಮಾರ್ಮಿಕವಾಗಿ ಟ್ವೀಟ್​ ಮಾಡಿದ ಟಾಲಿವುಡ್​ನ ಜನಪ್ರಿಯ ನಟಿ ಮತ್ತು ನಿರೂಪಕಿ ಅನುಸೂಯ ಭಾರದ್ವಾಜ್ ವಿರುದ್ಧ ವಿಜಯ್​ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಮುಗಿಬಿದ್ದಿದ್ದಾರೆ. ಲೈಗರ್ ಸಿನಿಮಾ​ ಮೊನ್ನೆಯಷ್ಟೇ (ಆ.25) ಬಿಡುಗಡೆಯಾಗಿದ್ದು, ಪ್ರೇಕ್ಷಕರ ವಲಯದಲ್ಲಿ ಕಳಪೆ ಪ್ರತಿಕ್ರಿಯೆ ಪಡೆದುಕೊಂಡಿದೆ. ಸಿನಿಮಾ ಚೆನ್ನಾಗಿಲ್ಲ ಎಂಬ ಮಾತುಗಳು ಕೇಳಿಬರುತ್ತಿದೆ. ಇದರ ನಡುವೆ ವಿಜಯ್​ ವಿರುದ್ಧ ಅನುಸೂಯ ಭಾರದ್ವಾಜ್ ಟ್ವೀಟ್​ ಒಂದನ್ನು ಮಾಡಿದ್ದರು. ಅರ್ಜುನ್​ ರೆಡ್ಡಿ ಸಿನಿಮಾದಲ್ಲಿ ವಿಜಯ್,​ ಮಹಿಳೆಯನ್ನು … Continue reading ಲೈಗರ್​ ಸಿನಿಮಾ ಸೋಲು: ನಟಿ ಅನಸೂಯ ವಿರುದ್ಧ ಮುಗಿಬಿದ್ದ ವಿಜಯ್​ ದೇವರಕೊಂಡ ಫ್ಯಾನ್ಸ್!