ನೆಟ್ಟಿಗ ಕೇಳಿದ ತೀರಾ ಅಶ್ಲೀಲ ಪ್ರಶ್ನೆಗೆ ಖ್ಯಾತ ಕಿರುತೆರೆ ನಟಿ ಕೊಟ್ಟ ಬೋಲ್ಡ್​ ಉತ್ತರ ಹೀಗಿತ್ತು…

ಚೆನ್ನೈ: ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಸೆಲೆಬ್ರಿಟಿಗಳನ್ನು ಟ್ರೋಲ್​ ಮಾಡುವ ಹಾಗೂ ಇಲ್ಲಸಲ್ಲದ್ದನ್ನು ಕೇಳಿ ಬೇಸರ ಉಂಟು ಮಾಡುವ ಚಾಳಿ ಸಾಮಾನ್ಯವಾಗಿ ಬಿಟ್ಟಿದೆ. ಅದರಲ್ಲೂ ನಟಿಯರ ಮನಸ್ಸು ಕದಡುವಂತಹ ಕಾಮೆಂಟ್​ ಮಾಡುವುದು ಕೆಲ ನೆಟ್ಟಿಗರಿಗೆ ಅಭ್ಯಾಸವಾಗಿದೆ. ಒಂದಿಷ್ಟು ನಟಿಯರು ಕಾಮೆಂಟ್​ಗಳನ್ನು ನಿರ್ಲಕ್ಷಿಸಿದರೆ, ಇನ್ನೊಂದಿಷ್ಟು ನಟಿಯರು ತಮ್ಮ ವಿರುದ್ಧದ ಕಾಮೆಂಟ್​ಗಳಿಗೆ ತಕ್ಕ ಉತ್ತರ ನೀಡುವುದನ್ನು ನೋಡಿದ್ದೇವೆ. ಇದೀಗ ಅದೇ ರೀತಿಯ ಕಾಮೆಂಟ್​ಗೆ ತಮಿಳಿನ ಖ್ಯಾತ ಕಿರುತೆರೆ ಕಲಾವಿದೆ ನೀಲಿಮಾ ರಾಣಿ ಉತ್ತರವನ್ನು ನೀಡಿದ್ದಾರೆ. ನೀಲಿಮಾ ಅವರು ತಮಿಳು ಸಿನಿಮಾಗಳಲ್ಲಿಯೂ ನಟಿಸಿದ್ದಾರೆ. … Continue reading ನೆಟ್ಟಿಗ ಕೇಳಿದ ತೀರಾ ಅಶ್ಲೀಲ ಪ್ರಶ್ನೆಗೆ ಖ್ಯಾತ ಕಿರುತೆರೆ ನಟಿ ಕೊಟ್ಟ ಬೋಲ್ಡ್​ ಉತ್ತರ ಹೀಗಿತ್ತು…