ಪತ್ನಿ ಸಾಕ್ಷಿ ಬಗ್ಗೆ ಅಭಿಮಾನಿ ಕೇಳಿದ ವೈಯಕ್ತಿಕ ಪ್ರಶ್ನೆಗೆ ಎಂ.ಎಸ್​. ಧೋನಿ ಕೊಟ್ಟ ಉತ್ತರ ವೈರಲ್!​

ನವದೆಹಲಿ: ಐಪಿಎಲ್​ 15ನೇ ಆವೃತ್ತಿಗೆ ದಿನಗಣನೆ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಇತ್ತೀಚೆಗೆ ಚೆನ್ನೈ ಸೂಪರ್ಸ್​ ಕಿಂಗ್​ (ಸಿಎಸ್​ಕೆ) ತಂಡ ಅಭಿಮಾನಿಗಳಿಗಾಗಿ ನಡೆಸಿದ ಈವೆಂಟ್​ನಲ್ಲಿ ಫ್ಯಾನ್ಸ್​ ಜತೆ ಕ್ಯಾಪ್ಟನ್ ಎಂ.ಎಸ್​.​ ಧೋನಿ ಸಂವಾದ ನಡೆಸಿದರು. ಈ ವೇಳೆ ಅಭಿಮಾನಿಯೊಬ್ಬ ಕೇಳಿದ ಪ್ರಶ್ನೆಗೆ ಧೋನಿ ನೀಡಿದ ಉತ್ತರ ಭಾರೀ ವೈರಲ್​ ಆಗಿದೆ. ವಿಡಿಯೋವೊಂದನ್ನು ಸಿಎಸ್​ಕೆ ಫ್ಯಾನ್ಸ್ ಅಧಿಕೃತ ಇನ್​ಸ್ಟಾಗ್ರಾಂ ಪೇಜ್​ನಲ್ಲಿ ಅಪ್​ಲೋಡ್​ ಮಾಡಲಾಗಿದೆ. ಅದರಲ್ಲಿ​ ಅಭಿಮಾನಿ ಮೊದಲು ಧೋನಿಗೆ ‘ವೈಯಕ್ತಿಕ ಪ್ರಶ್ನೆ’ ಕೇಳಬಹುದೇ ಎಂದು ಕೇಳುತ್ತಾನೆ. ಅದಕ್ಕೆ ಪ್ರತಿಕ್ರಿಯಿಸುವ ಧೋನಿ, … Continue reading ಪತ್ನಿ ಸಾಕ್ಷಿ ಬಗ್ಗೆ ಅಭಿಮಾನಿ ಕೇಳಿದ ವೈಯಕ್ತಿಕ ಪ್ರಶ್ನೆಗೆ ಎಂ.ಎಸ್​. ಧೋನಿ ಕೊಟ್ಟ ಉತ್ತರ ವೈರಲ್!​