ಸೇನಾ ಹೆಲಿಕಾಪ್ಟರ್​ ಪತನ: ಸೇನಾ ಮುಖ್ಯಸ್ಥರಿದ್ದ ಕಾಪ್ಟರ್​ ಪತನಕ್ಕೂ ಮುನ್ನ ಕೊನೇ ದೃಶ್ಯ ಲಭ್ಯ

ನವದೆಹಲಿ: ನಿನ್ನೆ (ಡಿಸೆಂಬರ್​ 8) ತಮಿಳುನಾಡಿನ ಕೂನೂರಿನಲ್ಲಿ ಸಂಭವಿಸಿದ ಸೇನಾ ಹೆಲಿಕಾಪ್ಟರ್ ಪತನಕ್ಕೂ ಮುನ್ನ ಹೆಲಿಕಾಪ್ಟರ್​ ಪ್ರಯಾಣದ ಅಂತಿಮ ದೃಶ್ಯ ಮಾಧ್ಯಮಗಳಿಗೆ ಲಭ್ಯವಾಗಿದೆ. ಕನೂರಿಗೆ ಆಗಮಿಸುವ ಕೆಲವೇ ಹೊತ್ತಲ್ಲೇ ಆಗಸದಲ್ಲೇ ಮಂಜಿನ ನಡುವೆ ಮರೆಯಾಗುವ ಹೆಲಿಕಾಪ್ಟರ್​ನ ದೃಶ್ಯವನ್ನು ಅಲ್ಲಿನ ಸ್ಥಳೀಯರೊಬ್ಬರು ಮೊಬೈಲ್​ನಲ್ಲಿ ಸೆರೆಹಿಡಿದಿದ್ದು, ಸದ್ಯ ವಿಡಿಯೋ ಎಲ್ಲಡೆ ವೈರಲ್​ ಆಗುತ್ತಿದೆ. ನಿನ್ನೆ ವೆಲ್ಲಿಂಗ್ಟನ್‌ನ ಮಿಲಿಟರಿ ಶಾಲೆಯಲ್ಲಿ ನಿಗದಿಯಾಗಿದ್ದ ಸೆಮಿನಾರ್​ಗೆಂದು ಸಿಡಿಎಸ್​ ಬಿಪಿನ್​ ರಾವತ್, ಅವರ ಪತ್ನಿ ಮಧುಲಿಕಾ ರಾವತ್​, ಬ್ರಿಗೇಡಿಯರ್​ ಎಲ್​.ಎಸ್​.ಲಿಡ್ಡರ್​, ಲೆಫ್ಟಿನೆಂಟ್ ಕರ್ನಲ್​ ಹರ್ಜಿಂದರ್ ಸಿಂಗ್​, … Continue reading ಸೇನಾ ಹೆಲಿಕಾಪ್ಟರ್​ ಪತನ: ಸೇನಾ ಮುಖ್ಯಸ್ಥರಿದ್ದ ಕಾಪ್ಟರ್​ ಪತನಕ್ಕೂ ಮುನ್ನ ಕೊನೇ ದೃಶ್ಯ ಲಭ್ಯ