ಮತ್ತೆ ಗೂಡು ಸೇರಿದ ಕಾಣೆಯಾಗಿದ್ದ ಗಿಣಿ! ಕೊಟ್ಟ ಮಾತಂತೆ 85 ಸಾವಿರ ರೂ. ಬಹುಮಾನ ನೀಡಿದ ಕುಟುಂಬ

ತಮಕೂರು: ಕೆಲವರಿಗೆ ಸಾಕು ಪ್ರಾಣಿ-ಪಕ್ಷಿಗಳು ತಮ್ಮ ಕುಟುಂಬದ ಸದಸ್ಯರಲ್ಲಿ ಒಬ್ಬರಾಗಿಬಿಟ್ಟಿರುತ್ತವೆ. ತಮ್ಮಿಷ್ಟದ ಜೀವಿಗಳು ಕಣ್ಣ ಮುಂದೆ ಒಂದು ಕ್ಷಣ ಇಲ್ಲದಿದ್ದರೆ ಏನೋ ಕಳೆದುಕೊಂಡ ಭಾವನೆ ಕಾಡುತ್ತಿರುತ್ತದೆ. ಅಂತಹುದರಲ್ಲಿ ಇದ್ದಕ್ಕಿದ್ದಂತೆ ನಾಪತ್ತೆಯಾದರೆ, ಅದಕ್ಕಿಂತ ದೊಡ್ಡ ನೋವು ಬೇರೊಂದಿಲ್ಲ. ಅದೇ ರೀತಿ ಕಳೆದು ಹೋದ ಅಥವಾ ನಾಪತ್ತೆಯಾದ ಪ್ರೀತಿ ಪಾತ್ರರು ಮರಳಿ ಮನೆ ಸೇರಿದರೆ ಅದಕ್ಕಿಂತ ಖುಷಿ ಬೇರೆ ಇಲ್ಲ. ಅಂಥದ್ದೇ ಸನ್ನಿವೇಶ ಇದೀಗ ತುಮಕೂರಿನ ಕುಟುಂಬವೊಂದು ಎದುರಿಸಿದೆ. ತಮ್ಮ ನೆಚ್ಚಿನ ಸಾಕು ಗಿಣಿಯನ್ನು ಕಳೆದುಕೊಂಡು ನೋವಿನಲ್ಲಿದ್ದ ಕುಟುಂಬ ಇದೀಗ … Continue reading ಮತ್ತೆ ಗೂಡು ಸೇರಿದ ಕಾಣೆಯಾಗಿದ್ದ ಗಿಣಿ! ಕೊಟ್ಟ ಮಾತಂತೆ 85 ಸಾವಿರ ರೂ. ಬಹುಮಾನ ನೀಡಿದ ಕುಟುಂಬ