ಕಾಂಡೋಮ್​ ಪರೀಕ್ಷಿಸಲು ಉತ್ಸುಕರಾದ ರಾಕುಲ್​: ಸಿಕ್ಕಾಪಟ್ಟೆ ವೈರಲ್​ ಆಗ್ತಿದೆ ಫಸ್ಟ್​ಲುಕ್​ ಪೋಸ್ಟರ್​!​

ಮುಂಬೈ: ಯಾರಿಯನ್​ ಚಿತ್ರದ ಮೂಲಕ ಬಾಲಿವುಡ್​ಗೆ ಕಾಲಿಟ್ಟ ಬಹುಭಾಷಾ ನಟಿ ರಾಕುಲ್​ ಪ್ರೀತ್​ ಸಿಂಗ್​ ಸದ್ಯ ಬಹು ಬೇಡಿಕೆ ನಟಿಯಾಗಿದ್ದಾರೆ. ತನ್ನ ಸಿನಿ ಜರ್ನಿಯಲ್ಲಿ ವಿವಿಧ ಬಗೆಯ ಚಿತ್ರಗಳನ್ನು ಮಾಡಿರುವ ರಾಕುಲ್​ ಈ ಬಾರಿ ವಿಭಿನ್ನ ಚಿತ್ರವೊಂದಕ್ಕೆ ಸಹಿ ಮಾಡಿರುವುದು ಹಳೆಯ ವಿಚಾರ. ಆ ಚಿತ್ರದ ಕುರಿತಾಗಿ ತಾಜಾ ಸುದ್ದಿಯೊಂದು ಹೊರಬಿದ್ದಿದೆ. ಹೌದು, ರಾಕುಲ್​​ ಅವರು ಕಾಂಡೋಮ್​ ಪರೀಕ್ಷಕಳಾಗಿ ಕಾಣಿಸಿಕೊಳ್ಳುತ್ತಿರುವ “ಛತ್ರಿವಾಲಿ” ಚಿತ್ರದ ಫಸ್ಟ್​ಲುಕ್​ ಪೋಸ್ಟರ್​ ನಿನ್ನೆ ಬಿಡುಗಡೆಯಾಗಿದೆ. ಕಾಂಡೋಮ್​ ಪ್ಯಾಕೆಟ್​ ಓಪನ್​ ಮಾಡುತ್ತಿರುವ ಪೋಸ್ಟರ್​ ಆಗಿದ್ದು, … Continue reading ಕಾಂಡೋಮ್​ ಪರೀಕ್ಷಿಸಲು ಉತ್ಸುಕರಾದ ರಾಕುಲ್​: ಸಿಕ್ಕಾಪಟ್ಟೆ ವೈರಲ್​ ಆಗ್ತಿದೆ ಫಸ್ಟ್​ಲುಕ್​ ಪೋಸ್ಟರ್​!​