ಲಾಡ್ಜ್​ಗೆ​ ಕರೆಸಿಕೊಂಡು ಯುವಕನ ಬಳಿ ಸುಲಿಗೆ: ಬಂಧಿತ ಲೇಡಿಯ ಮೊಬೈಲ್​ನಲ್ಲಿದ್ದ ಸ್ಫೋಟಕ ರಹಸ್ಯ ಬಯಲು!

ಕೊಚ್ಚಿ: ಪ್ರೀತಿಯ ನಾಟಕವಾಡಿ, ಯುವಕನೊಬ್ಬನನ್ನು ಲಾಡ್ಜ್​ಗೆ ಕರೆಸಿಕೊಂಡು, ತನ್ನ ಮೂವರು ಪರಿಚಿತರೊಂದಿಗೆ ಸೇರಿ, ಯುವಕನ ಮೊಬೈಲ್​​ ಫೋನ್​, ಹಣ ಮತ್ತು ಒಡವೆಯನ್ನು ದೋಚಿದ್ದ ಖತರ್ನಾಕ್​ ಮಹಿಳೆಯನ್ನು ಕೇರಳ ಪೊಲೀಸರು ಬಂಧಿಸಿದ್ದು, ವಶಕ್ಕೆ ಪಡೆದಿರುವ ಆಕೆಯ ಮೊಬೈಲ್​ನಲ್ಲಿ ಮಹತ್ವದ ದಾಖಲೆಗಳನ್ನು ಪೊಲೀಸರು ಸಂಗ್ರಹಿಸಿದ್ದಾರೆ. ಬಂಧಿತ ಮಹಿಳೆಯನ್ನು ಹಸೀನಾ (28), ಆಕೆಯ ಪತಿ ಜೆ. ಜಿತಿನ್ (28), ಎಸ್​. ಅನ್ಶದ್​ (26) ಎಂದು ಗುರುತಿಸಲಾಗಿದೆ. ಈ ಮೂವರು ಉಮಯನಲ್ಲೂರು ಮೂಲದವರು. ಇನ್ನೊರ್ವ ಕೊಲ್ಲಂ ಮೂಲದ ಆರೋಪಿ ಅನಾಸ್, ತಲೆಮರೆಸಿಕೊಂಡಿದ್ದು, ಆತನ … Continue reading ಲಾಡ್ಜ್​ಗೆ​ ಕರೆಸಿಕೊಂಡು ಯುವಕನ ಬಳಿ ಸುಲಿಗೆ: ಬಂಧಿತ ಲೇಡಿಯ ಮೊಬೈಲ್​ನಲ್ಲಿದ್ದ ಸ್ಫೋಟಕ ರಹಸ್ಯ ಬಯಲು!