ಬಾತ್​ರೂಮ್​ ಕಿಟಕಿಯಲ್ಲಿ ವ್ಯಕ್ತಿಯ ನೆರಳು ಕಂಡು ಮಹಿಳೆ ಶಾಕ್​: ರಾಜಕೀಯ ನಾಯಕನ ಮುಖವಾಡ ಬಯಲು

ಪಲಕ್ಕಾಡ್​: ನೆರೆಮನೆಯ ಬಾತ್​ರೂಮ್​ಗಳಲ್ಲಿ ರಹಸ್ಯ ಕ್ಯಾಮೆರಾ ಅಳವಡಿಸುವ ಮೂಲಕ ಗೃಹಿಣಿಯರ ಅಶ್ಲೀಲ ವಿಡಿಯೋಗಳನ್ನು ಸೆರೆಹಿಡಿಯುತ್ತಿದ್ದ ಆರೋಪದ ಮೇಲೆ ಮಾಜಿ ಸಿಪಿಎಂ ನಾಯಕನನ್ನು ಕೇರಳ ಪೊಲೀಸರು ತಮ್ಮ ಕಸ್ಟಡಿಗೆ ತೆಗೆದುಕೊಂಡಿದ್ದಾರೆ. ಆರೋಪಿಯನ್ನು ಶಹಜಹಾನ್​ ಎಂದು ಗುರುತಿಸಲಾಗಿದೆ. ಈತ ಕೊಡುಂಬಾ ನಿವಾಸಿ. ಸಿಪಿಎಂ ಪಕ್ಷದ ಮಾಜಿ ನಾಯಕನಾಗಿರುವ ಈತನನ್ನು ತಮಿಳುನಾಡಿನಲ್ಲಿ ಬಂಧಿಸಲಾಗಿದೆ. ವಿಶೇಷ ತನಿಖಾ ತಂಡವನ್ನು ನಿಯೋಜಿಸಿದ ಕೂಡಲೇ ಆರೋಪಿ ಶಹಜಹಾನ್​ ತನ್ನ ರಾಜ್ಯವನ್ನೇ ತೊರೆದು ತಮಿಳುನಾಡಿನಲ್ಲಿ ತಲೆಮರೆಸಿಕೊಂಡಿದ್ದ ಎಂದು ತಿಳಿದುಬಂದಿದೆ. ಜಾಮೀನು ರಹಿತ ಕಾಯ್ದೆಯಡಿ ಶಹಜಹಾನ್​ ವಿರುದ್ಧ ಪೊಲೀಸರು … Continue reading ಬಾತ್​ರೂಮ್​ ಕಿಟಕಿಯಲ್ಲಿ ವ್ಯಕ್ತಿಯ ನೆರಳು ಕಂಡು ಮಹಿಳೆ ಶಾಕ್​: ರಾಜಕೀಯ ನಾಯಕನ ಮುಖವಾಡ ಬಯಲು