ಮಾಡೆಲ್​ಗಳಿಬ್ಬರ ದುರಂತ ಸಾವು: ಪಾರ್ಟಿಯಲ್ಲಿ ಡ್ರಗ್ಸ್​ ಅಮಲು, ಖಾಸಗಿ ವಿಡಿಯೋ ಬೆನ್ನತ್ತ ಪೊಲೀಸರು!

ಕೊಚ್ಚಿ: ಕೇರಳದ ಮಾಡೆಲ್​ಗಳಿಬ್ಬರ ಜೀವ ಕಸಿದ ಕಾರು ಅಪಘಾತ ಪ್ರಕರಣ ಸದ್ಯ ಮುಗಿಯುವ ಲಕ್ಷಣಗಳು ಕಾಣುತ್ತಿಲ್ಲ. ಪೊಲೀಸರು ತಾರ್ಕಿಕ ಅಂತ್ಯ ಹಾಡಿದರೂ ಪ್ರಕರಣವು ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಮೊದಲಿಂದಲೂ ಈ ಪ್ರಕರಣದ ಮೇಲೆ ಸಾಕಷ್ಟು ಅನುಮಾನಗಳು ಹುಟ್ಟಿಕೊಂಡಿದ್ದವು. ಮಾಡೆಲ್​ಗಳು ಪಾಲ್ಗೊಂಡಿದ್ದ ಡಿಜಿ ಪಾರ್ಟಿ ನಡೆದ ಹೋಟೆಲ್​ ಮಾಲೀಕನ ನಡೆ ಹಾಗೂ ಅಪಘಾತಕ್ಕೀಡಾದ ಕಾರನ್ನು ಚೇಸ್​ ಮಾಡಿದ್ದ ಆಡಿ ಕಾರು, ಪ್ರಕರಣವನ್ನು ನಿಗೂಢತೆಗೆ ದೂಡಿತ್ತು. ಆದರೆ, ಇದು ಕೊಲೆಯಲ್ಲ, ಮದ್ಯದ ಅಮಲಿನಲ್ಲಿ ನಡೆದ ದುರ್ಘಟನೆ ಎಂದು ನಿಗೂಢತೆಗೆ ತೆರೆ … Continue reading ಮಾಡೆಲ್​ಗಳಿಬ್ಬರ ದುರಂತ ಸಾವು: ಪಾರ್ಟಿಯಲ್ಲಿ ಡ್ರಗ್ಸ್​ ಅಮಲು, ಖಾಸಗಿ ವಿಡಿಯೋ ಬೆನ್ನತ್ತ ಪೊಲೀಸರು!