ಕೋಟಿಗೊಬ್ಬ-3 ಚಿತ್ರದ ಶೋ ರದ್ದಾದ ಬೆನ್ನಲ್ಲೇ ಚಿತ್ರತಂಡಕ್ಕೆ ಕಾಡುತ್ತಿದೆ ಮತ್ತೊಂದು ಭಯ..!

ಬೆಂಗಳೂರು: ನಟ ಸುದೀಪ್ ಅಭಿನಯದ ಕೋಟಿಗೊಬ್ಬ-3 ಚಿತ್ರ ಇಂದು ರಾಜ್ಯದ ಹಲವು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಬೇಕಿತ್ತು. ಆದರೆ, ವಿತರಕರು ಮತ್ತು ನಿರ್ಮಾಪಕರ ನಡುವಿನ ಆರ್ಥಿಕ ವ್ಯವಹಾರದ ಸಮಸ್ಯೆಯಿಂದ ಇಂದು ಚಿತ್ರ ಬಿಡುಗಡೆಯಾಗಿಲ್ಲ ಎಂಬ ಮಾತುಗಳು ಕೇಳಿಬರುತ್ತಿವೆ. ಈ ಬಗ್ಗೆ ಮಾತನಾಡಿರುವ ನಿರ್ಮಾಪಕ ಸೂರಪ್ಪ ಬಾಬು, ವಿತರಕರು ಮಾಡಿದ ಮೋಸದಿಂದ ಇಂದು ಚಿತ್ರ ತೆರೆಗೆ ಬರಲು ಸಾಧ್ಯವಾಗಲಿಲ್ಲ. ನಾಳೆ ಬೆಳಗ್ಗೆ ಖಂಡಿತ ಸಿನಿಮಾ ಬಿಡುಗಡೆಯಾಗಲಿದೆ ಎಂದಿದ್ದಾರೆ. ಅಲ್ಲದೆ, ನಟ ಸುದೀಪ್​ ಕೂಡ ಅಭಿಮಾನಿಗಳಲ್ಲಿ ಕ್ಷಮೆಯಾಚಿಸಿದ್ದಾರೆ. ಇನ್ನು ಸಿನಿಮಾ ಬಿಡುಗಡೆಯಾಗದಿರುವ ಬಗ್ಗೆ … Continue reading ಕೋಟಿಗೊಬ್ಬ-3 ಚಿತ್ರದ ಶೋ ರದ್ದಾದ ಬೆನ್ನಲ್ಲೇ ಚಿತ್ರತಂಡಕ್ಕೆ ಕಾಡುತ್ತಿದೆ ಮತ್ತೊಂದು ಭಯ..!