ಒಂದೇ ವಾರದಲ್ಲಿ 6ನೇ ಬಾರಿ ಪೆಟ್ರೋಲ್​-ಡೀಸೆಲ್​ ಬೆಲೆ ಏರಿಕೆ, ಇಂದಿನ ಇಂಧನ ದರ ಹೀಗಿದೆ…

ನವದೆಹಲಿ: ಕೇವಲ ಒಂದೇ ವಾರದಲ್ಲಿ 6ನೇ ಬಾರಿಗೆ ಪೆಟ್ರೋಲ್​ ಮತ್ತು ಡೀಸೆಲ್​ ಬೆಲೆಯಲ್ಲಿ ಏರಿಕೆಯಾಗಿದ್ದು, ಆಯಿಲ್​ ಕಂಪನಿಗಳು ಗ್ರಾಹಕರಿಗೆ ಬ್ಯಾಕ್​ ಟು ಬ್ಯಾಕ್​ ಶಾಕ್​ ನೀಡುತ್ತಿವೆ. ಇಂದು (ಮಾ.28) ಪೆಟ್ರೋಲ್ ಬೆಲೆಯಲ್ಲಿ 30 ಮತ್ತು ಡೀಸೆಲ್​ ಬೆಲೆಯಲ್ಲಿ 35 ಪೈಸೆಯಷ್ಟು ಏರಿಕೆಯಾಗಿದೆ. ಮಾರ್ಚ್​ 22 ರಿಂದ ಆರಂಭವಾದ ಇಂಧನ ದರ ಏರಿಕೆಗೆ ಮಾ. 24 ಒಂದು ದಿನ ಮಾತ್ರ ವಿರಾಮ ನೀಡಲಾಗಿತ್ತು. ಇದೀಗ ಪ್ರತಿದಿನ ಬೆಲೆ ಏರಿಕೆ ಮಾಡಲಾಗುತ್ತಿದೆ. ಇಂದು ಕೂಡ ಬೆಲೆ ಏರಿಕೆಯಾಗಿದೆ. ನಾಳೆಯು ಬೆಲೆ … Continue reading ಒಂದೇ ವಾರದಲ್ಲಿ 6ನೇ ಬಾರಿ ಪೆಟ್ರೋಲ್​-ಡೀಸೆಲ್​ ಬೆಲೆ ಏರಿಕೆ, ಇಂದಿನ ಇಂಧನ ದರ ಹೀಗಿದೆ…