ಸ್ನೇಹಿತನ ಫ್ಲ್ಯಾಟ್​ಗೆ ರಾತ್ರಿ ಯುವತಿಯರ ಭೇಟಿ: ಮೋಜು ಮಸ್ತಿ ಬೆನ್ನಲ್ಲೇ ಮಧ್ಯರಾತ್ರಿ ನಡೆಯಿತು ಮಹಾ ದುರಂತ

ಹೈದರಾಬಾದ್​: ನಿನ್ನೆ (ಡಿ.18) ನಸುಕಿನ ಜಾವ 3.30ರ ಸಮಯದಲ್ಲಿ ಗಾಚಿಬೌಲಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಕಿರಿಯ ಕಲಾವಿದರು ಹಾಗೂ ಓರ್ವ ಬ್ಯಾಂಕ್​ ಉದ್ಯೋಗಿ ದಾರುಣವಾಗಿ ಮೃತಪಟ್ಟಿದ್ದು, ಓರ್ವ ಗಾಯಗೊಂಡಿದ್ದಾನೆ. ನಸುಕಿನ ಜಾವವೇ ಕಣ್ತೆರೆದ ಮೂವರು, ಸೂರ್ಯ ಉದಯಿಸುವುದಕ್ಕೂ ಮುನ್ನವೇ ಶಾಶ್ವತ ಕಣ್ಣ ಮುಚ್ಚಿದ್ದಾರೆ. ಕಲಾವಿದರಾಗಿ ಸಾಕಷ್ಟು ಕನಸು ಕಂಡಿದ್ದ ಇಬ್ಬರು ತಮ್ಮ ಯಡವಟ್ಟಿನಿಂದ ಪ್ರಾಣ ಕಳೆದುಕೊಂಡಿರುವುದು ದುರ್ದೈವದ ಸಂಗತಿಯಾಗಿದೆ. ಮಾನಸ ಎಂ (21) ಮತ್ತು ಮಾನಸ ಎನ್​ (23) ಮತ್ತು ಬ್ಯಾಂಕ್​ ಉದ್ಯೋಗಿ ಅಬ್ದುಲ್​ … Continue reading ಸ್ನೇಹಿತನ ಫ್ಲ್ಯಾಟ್​ಗೆ ರಾತ್ರಿ ಯುವತಿಯರ ಭೇಟಿ: ಮೋಜು ಮಸ್ತಿ ಬೆನ್ನಲ್ಲೇ ಮಧ್ಯರಾತ್ರಿ ನಡೆಯಿತು ಮಹಾ ದುರಂತ