ಕಾಂಗ್ರೆಸ್​ಗೆ ಗುಲಾಂ ನಬಿ ಆಜಾದ್​ ಗುಡ್​ ಬೈ: ಪಕ್ಷ ತೊರೆಯಲು ಕೊಟ್ಟ ಕಾರಣ ಹೀಗಿದೆ..

ನವದೆಹಲಿ: ಹಿರಿಯ ನಾಯಕ ಗುಲಾಂ ನಬಿ ಆಜಾದ್​ ದಿಢೀರ್​ ರಾಜೀನಾಮೆಯು ಕಾಂಗ್ರೆಸ್​ ಪಾಳಯದಲ್ಲಿ ತಲ್ಲಣ ಮೂಡಿಸಿದೆ. ಬಹಳ ವರ್ಷಗಳಿಂದ ಕಾಂಗ್ರೆಸ್​ನಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಿದ್ದ ಅನುಭವಿ ನಾಯಕ ಆಜಾದ್​, ಇದೀಗ ಕಾಂಗ್ರೆಸ್​ನ ಪ್ರಾಥಮಿಕ ಸದಸ್ಯತ್ವ ಸೇರಿದಂತೆ ತನಗೆ ನೀಡಿದ ಎಲ್ಲ ಜವಾಬ್ದಾರಿಗಳನ್ನು ಕೆಳಗಿಳಿಸಿರುವುದು ಪಕ್ಷದ ಪಾಲಿಗೆ ಒಂದು ದೊಡ್ಡ ಹೊಡೆತ ಎಂದು ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿದೆ. ಇಂದು ದಿಢೀರ್​ ರಾಜೀನಾಮೆ ನೀಡಿದ ಗುಲಾಂ ನಬಿ ಆಜಾದ, ತಮ್ಮ ನಿರ್ಧಾರಕ್ಕೆ ಕಾಂಗ್ರೆಸ್​ ನಾಯಕ ಹಾಗೂ ವಯನಾಡು ಕ್ಷೇತ್ರದ ಸಂಸದ … Continue reading ಕಾಂಗ್ರೆಸ್​ಗೆ ಗುಲಾಂ ನಬಿ ಆಜಾದ್​ ಗುಡ್​ ಬೈ: ಪಕ್ಷ ತೊರೆಯಲು ಕೊಟ್ಟ ಕಾರಣ ಹೀಗಿದೆ..