ರೈಲ್ವೆ ಕ್ರಾಸಿಂಗ್ ವೇಳೆ ಎಕ್ಸ್​ಪ್ರೆಸ್​ ರೈಲು ಡಿಕ್ಕಿ: ತಾಯಿಯ ಕಣ್ಣೆದುರಲ್ಲೇ ಮಗಳ ಸಾವು, ಭಯಾನಕ ವಿಡಿಯೋ ಸೆರೆ

ಕಣ್ಣೂರು: ರೈಲ್ವೆ ಕ್ರಾಸಿಂಗ್​ ದಾಟುವಾಗ ತುಂಬಾ ಜಾಗ್ರತೆ​ ವಹಿಸಬೇಕು. ಜನರನ್ನು ಎಚ್ಚರಿಸಲೆಂದೇ ಕ್ರಾಸಿಂಗ್​ ಬಳಿ ಸೂಚನಾ ಫಲಕವನ್ನು ಅಳವಡಿಸಲಾಗಿರುತ್ತದೆ. ಆದರೆ, ಅದನ್ನು ಗಮನಿಸದೆ ಮೈಮರೆತು ಕ್ರಾಸಿಂಗ್​ ದಾಟಿದರೆ, ಕೆಲವೊಮ್ಮೆ ಏನಾಗಬಹುದು ಎಂಬುದಕ್ಕೆ ಕೇರಳದಲ್ಲಿ ನಡೆದಿರುವ ಈ ಒಂದು ಭಯಾನಕ ಘಟನೆ ತಾಜಾ ಉದಾಹರಣೆ ಆಗಿದೆ. ರೈಲ್ವೆ ಕ್ರಾಸ್​ ದಾಟುವಾಗ ರೈಲು ಡಿಕ್ಕಿ ಹೊಡೆದು ಪ್ರಥಮ ಪಿಯುಸಿ ವಿದ್ಯಾರ್ಥಿನಿ ಸ್ಥಳದಲ್ಲೇ ದುರಂತ ಸಾವಿಗೀಡಾಗಿರುವ ಘಟನೆ ಕೇರಳದ ಕಣ್ಣೂರಿನಲ್ಲಿ ನಡೆದಿದೆ. ಕ್ರಾಸಿಂಗ್​ ಮುಂದೆ ಕಾರಿನಲ್ಲಿ ಇಳಿದ ವಿದ್ಯಾರ್ಥಿನಿ ಇನ್ನೊಂದು ಬದಿಯಲ್ಲಿ … Continue reading ರೈಲ್ವೆ ಕ್ರಾಸಿಂಗ್ ವೇಳೆ ಎಕ್ಸ್​ಪ್ರೆಸ್​ ರೈಲು ಡಿಕ್ಕಿ: ತಾಯಿಯ ಕಣ್ಣೆದುರಲ್ಲೇ ಮಗಳ ಸಾವು, ಭಯಾನಕ ವಿಡಿಯೋ ಸೆರೆ