ಚಿಕ್ಕ ವಯಸ್ಸಿನಲ್ಲೇ ಪ್ರೀತಿಸಿ 18 ವರ್ಷ ತುಂಬಿದ ಬಳಿಕ ಮದ್ವೆಯಾದ ಯುವತಿಯ ಬದುಕು ದುರಂತ ಅಂತ್ಯ!

ಕೋಯಿಕ್ಕೋಡ್​: ಕೇವಲ 6 ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಯುವತಿಯೊಬ್ಬಳ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಗಂಡನ ಮನೆಯಲ್ಲಿ ಪತ್ತೆಯಾಗಿರುವ ಘಟನೆ ಕೇರಳದಲ್ಲಿ ನಡೆದಿದ್ದು, ಭಾರೀ ಅನುಮಾನ ಹುಟ್ಟುಹಾಕಿದೆ. ಮೃತ ಯುವತಿಯ ಹೆಸರು ಭಾಗ್ಯ (19). ಈಕೆ ಕೋಯಿಕ್ಕೋಡ್​ನ ಎಲಥೂರ್​ ನಿವಾಸಿ ಅನಂತು ಎಂಬಾತನ ಪತ್ನಿ. ಭಾಗ್ಯ ಗರ್ಭಿಣಿ ಆಗಿದ್ದಳು. ಇಬ್ಬರು ಪ್ರೀತಿಸಿ ಆರು ತಿಂಗಳ ಹಿಂದಷ್ಟೇ ಮದುವೆಯಾಗಿದ್ದರು. ಬಹಳ ಹಿಂದಿನಿಂಗಲೂ ಇಬ್ಬರು ಪರಸ್ಪರ ಪ್ರೀತಿ ಮಾಡುತ್ತಿದ್ದರು. ಎರಡು ವರ್ಷಗಳ ಹಿಂದೆ ಭಾಗ್ಯಳನ್ನು ಅಪಹರಿಸಿದ ಆರೋಪದ ಮೇಲೆ ಪೊಕ್ಸೊ … Continue reading ಚಿಕ್ಕ ವಯಸ್ಸಿನಲ್ಲೇ ಪ್ರೀತಿಸಿ 18 ವರ್ಷ ತುಂಬಿದ ಬಳಿಕ ಮದ್ವೆಯಾದ ಯುವತಿಯ ಬದುಕು ದುರಂತ ಅಂತ್ಯ!