ಇದು ಲೋನ್​​ ಆ್ಯಪ್​ ಹಿಂದಿನ ಕರಾಳತೆ: 20 ಸಾವಿರ ರೂ. ಸಾಲಕ್ಕೆ 2 ಲಕ್ಷ ಪಾವತಿಸಿದ್ರೂ ಮಹಿಳೆಗೆ ಬದ್ಕೋಕೆ ಬಿಡ್ಲಿಲ್ಲ

ಗುಂಟೂರು: ಇತ್ತೀಚಿನ ದಿನಗಳಲ್ಲಿ ಸಾಲದ ಆ್ಯಪ್​ಗಳು​ ಮತ್ತು ಆನ್​ಲೈನ್​ ಜೂಜಾಟಗಳು ಬಡ ಮತ್ತು ಮಧ್ಯಮ ಕುಟುಂಬಗಳ ಕತ್ತು ಹಿಸುಕುತ್ತಿವೆ. ಆನ್​ಲೈನ್​ನಲ್ಲಿ ನಡೆಯುವ ಈ ವಂಚನೆಯ ಚಕ್ರವ್ಯೂಹಕ್ಕೆ ಸಿಲುಕಿ ಸಾಕಷ್ಟು ಮಂದಿ ಬಲಿಯಾಗುತ್ತಿದ್ದಾರೆ. ಸರ್ಕಾರ ಗಂಭೀರವಾಗಿ ಪರಿಗಣಿಸಿ ಇದಕ್ಕೆಲ್ಲ ಕೂಡಲೇ ಕಡಿವಾಣ ಹಾಕದಿದ್ದರೆ, ಅಮಾಯಕ ಜೀವಗಳು ಬಲಿಯಾಗುತ್ತವೆ. ತಾಜಾ ಬೆಳವಣಿಗೆ ಒಂದರಲ್ಲಿ ಸಾಲದ ಆ್ಯಪ್​ ಆಪರೇಟರ್​ಗಳ ಕಿರುಕುಳವನ್ನು ಸಹಿಸಲಾರದೇ ಆಂಧ್ರ ಪ್ರದೇಶದ ಗುಂಟೂರು ಜಿಲ್ಲೆಯಲ್ಲಿ ವಿವಾಹಿತೆಯೊಬ್ಬಳು ಸಾವಿನ ಹಾದಿ ಹಿಡಿದಿದ್ದಾಳೆ. ಸೋಮವಾರ ಈ ಘಟನೆ ನಡೆದಿದೆ. ವಿವರಣೆಗೆ ಬರುವುದಾದರೆ, … Continue reading ಇದು ಲೋನ್​​ ಆ್ಯಪ್​ ಹಿಂದಿನ ಕರಾಳತೆ: 20 ಸಾವಿರ ರೂ. ಸಾಲಕ್ಕೆ 2 ಲಕ್ಷ ಪಾವತಿಸಿದ್ರೂ ಮಹಿಳೆಗೆ ಬದ್ಕೋಕೆ ಬಿಡ್ಲಿಲ್ಲ