ಹರ್​ ಘರ್​ ತಿರಂಗಾ ಅಭಿಯಾನ ಶುರು: ಮನೆ ಮನೆಯಲ್ಲೂ ತ್ರಿವರ್ಣ ಧ್ವಜ ಹಾರಾಟ, ಎಲ್ಲೆಡೆ ರಾಷ್ಟ್ರಪ್ರೇಮದ ಕೂಗು

ನವದೆಹಲಿ: ಸ್ವಾತಂತ್ರ್ಯ ದಿನದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕರೆ ಕೊಟ್ಟಿರುವ ಹರ್​ ಘರ್​ ತಿರಂಗಾ ಅಭಿಯಾನ ಇಂದಿನಿಂದ ಆರಂಭವಾಗಿದ್ದು, ಇಂದು ಬೆಳಗ್ಗೆ ದೇಶದ ಹಲವಡೆ ಜನರು ತಮ್ಮ ಮನೆಗಳಲ್ಲಿ ರಾಷ್ಟ್ರಧ್ವಜವನ್ನು ಹಾರಿಸುವ ಮೂಲಕ ದೇಶಪ್ರೇಮದ ಕಹಳೆಯನ್ನು ಮೊಳಗಿಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್​ ಅವರು ದೆಹಲಿಯಲ್ಲಿರುವ ತಮ್ಮ ನಿವಾಸದಲ್ಲಿ ತಮ್ಮ ಪತ್ನಿಯೊಂದಿಗೆ ತ್ರಿವರ್ಣ ಧ್ವಜವನ್ನು ಹಾರಿಸುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು. #WATCH | Delhi: Union Home Minister Amit … Continue reading ಹರ್​ ಘರ್​ ತಿರಂಗಾ ಅಭಿಯಾನ ಶುರು: ಮನೆ ಮನೆಯಲ್ಲೂ ತ್ರಿವರ್ಣ ಧ್ವಜ ಹಾರಾಟ, ಎಲ್ಲೆಡೆ ರಾಷ್ಟ್ರಪ್ರೇಮದ ಕೂಗು