ಡಬಲ್ ಎಂಜಿನ್ ಸರ್ಕಾರದಿಂದ ಡಬಲ್ ಗೇಮ್: ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ವಾಗ್ದಾಳಿ

ಬೆಂಗಳೂರು: ‘ಡಬಲ್ ಎಂಜಿನ್ ಸರ್ಕಾರ ಡಬಲ್ ಗೇಮ’ ಆಡುತ್ತಿದೆ. ಬಿಜೆಪಿ ತನಗೆ ಅಧಿಕಾರ ತಂದುಕೊಟ್ಟ ಯುವಕರ ಜೀವಗಳಿಗೇ ಗ್ಯಾರಂಟಿ ಕೊಡದಷ್ಟು ದುರ್ಬಲವಾಗಿದೆ ಎಂದು ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಛೇಡಿಸಿದ್ದಾರೆ. ನಾಡಿನ ಜನರನ್ನಷ್ಟೇ ಅಲ್ಲ, ತನ್ನ ಕಾರ್ಯಕರ್ತರನ್ನೇ ರಕ್ಷಣೆ ಮಾಡಿಕೊಳ್ಳಲಾಗದ ಅಸಮರ್ಥ, ಅಸಹಾಯಕ ಬಿಜೆಪಿ ಸರ್ಕಾರ, ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣವನ್ನು ಎನ್ಐಎ ತನಿಖೆಗೆ ಒಪ್ಪಿಸಿದೆ. ಆದರೆ, ಕರಾವಳಿಯಲ್ಲಿ ನಡೆದ ಎಲ್ಲ ಹತ್ಯೆಗಳನ್ನೂ ಎನ್ಐಎ ತನಿಖೆಗೆ ವಹಿಸಲು ಹಿಂಜರಿಯುತ್ತಿದೆ ಏಕೆ? ಎಂದು ಕೇಳಿದ್ದಾರೆ. ಕರಾವಳಿ ಭಾಗದಲ್ಲಿ ಪ್ರತಿ … Continue reading ಡಬಲ್ ಎಂಜಿನ್ ಸರ್ಕಾರದಿಂದ ಡಬಲ್ ಗೇಮ್: ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ವಾಗ್ದಾಳಿ