ಸರ್ಕಾರದ ಕಾಳಜಿಯಲ್ಲಿ ಸಾಚಾತನವಿಲ್ಲ, ಸಾವಿನಲ್ಲೂ ಸಿಂಪಥಿ ಗಿಟ್ಟಿಸುವ ವ್ಯರ್ಥ ಪ್ರಯತ್ನ: ಮಾಜಿ ಸಿಎಂ ಎಚ್​ಡಿಕೆ ಟೀಕೆ

ಬೆಂಗಳೂರು: ‘ಸಾವುಗಳನ್ನೇ ಸಾಧನೆಗಳನ್ನಾಗಿ ಮಾಡಿಕೊಂಡು, ಅವುಗಳನ್ನೇ ಅಧಿಕಾರದ ಏಣಿ ಮಾಡಿಕೊಂಡವರಿಗೆ ಅಂತೂ ಪಾಪಪ್ರಜ್ಞೆ ಕಾಡಿದೆ‌. ಕೊನೆಗೂ ಸರ್ಕಾರ ಜನೋತ್ಸವ ರದ್ದು ಮಾಡಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಟೀಕಿಸಿದ್ದಾರೆ. ಜನೋತ್ಸವ ರದ್ದು ಮಾಡಿ ಸರ್ಕಾರ ಮುಖ ಉಳಿಸಿಕೊಂಡಿದೆ. ಸಾವಿನ ಮನೆಯಲ್ಲಿ ಸಂಭ್ರಮಿಸುವ ವಿಕೃತಿ ಬೇಡವೆಂದು ನಾನು ಹೇಳಿದ್ದೆ. ಪಾಪ, ರಾಜ್ಯ ಬಿಜೆಪಿ ಸರ್ಕಾರಕ್ಕೆ ಮಧ್ಯರಾತ್ರಿಯಲ್ಲೇ ಜ್ಞಾನೋದಯವಾಗಿದೆ ಎಂದು ಟಾಂಗ್ ಕೊಟ್ಟಿದ್ದಾರೆ. ಸರ್ಕಾರದ ಕಾಳಜಿಯಲ್ಲಿ ಸಾಚಾತನವಿಲ್ಲ. ʼಸಾವಿನಲ್ಲೂ ಸಿಂಪಥಿʼ ಗಿಟ್ಟಿಸುವ ವ್ಯರ್ಥ ಪ್ರಯತ್ನ ವಾಕರಿಕೆ ತರಿಸುತ್ತದೆ. ಸಾಧನಾ ಸಮಾವೇಶ … Continue reading ಸರ್ಕಾರದ ಕಾಳಜಿಯಲ್ಲಿ ಸಾಚಾತನವಿಲ್ಲ, ಸಾವಿನಲ್ಲೂ ಸಿಂಪಥಿ ಗಿಟ್ಟಿಸುವ ವ್ಯರ್ಥ ಪ್ರಯತ್ನ: ಮಾಜಿ ಸಿಎಂ ಎಚ್​ಡಿಕೆ ಟೀಕೆ