ಹೆಂಗಸರ ಒಳಉಡುಪನ್ನು ಮಾಸ್ಕ್​ ರೀತಿ ಧರಿಸಿ ವಿಮಾನವೇರಿದ ವ್ಯಕ್ತಿ: ಆತನ ಉತ್ತರ ಕೇಳಿ ಸಿಬ್ಬಂದಿ ಶಾಕ್​!

ಫ್ಲೊರಿಡಾ: ಮಹಾಮಾರಿ ಕರೊನಾ ಹಿನ್ನೆಲೆಯಲ್ಲಿ ವಿಮಾನ ಮತ್ತು ಟ್ರೈನ್​ ಸೇರಿದಂತೆ ಎಲ್ಲ ಸಾರಿಗೆ ವ್ಯವಸ್ಥೆಯಲ್ಲಿ ಮಾಸ್ಕ್​ ಕಡ್ಡಾಯ ಮಾಡಲಾಗಿದೆ. ಕೋವಿಡ್​ ನೆಗಿಟಿವ್​ ರಿಪೋರ್ಟ್​ ಮತ್ತು ಬೋರ್ಡಿಂಗ್​ ಪಾಸ್​ ತೋರಿಸಿದರೆ ಮಾತ್ರ ಪ್ರಯಾಣಿಕರನ್ನು ವಿಮಾನದೊಳಗೆ ಬಿಟ್ಟುಕೊಳ್ಳುವ ಪರಿಸ್ಥಿತಿ ಎದುರಾಗಿದ್ದು, ಎಲ್ಲರು ಕಟ್ಟುನಿಟ್ಟಾಗಿ ಕೋವಿಡ್​ ನಿಯಮಗಳನ್ನು ಪಾಲಿಸುತ್ತಿದ್ದಾರಾ ಎಂದು ಪ್ರತಿನಿತ್ಯ ವಿಮಾನದಲ್ಲಿ ತಪಾಸಣೆ ಕೂಡ ನಡೆಸಲಾಗುತ್ತಿದೆ. ಹೀಗಿರುವಾಗ ಪ್ರಯಾಣಿಕನೊಬ್ಬ ಮಹಿಳೆಯರ ಒಳಉಡುಪನ್ನು ಮಾಸ್ಕ್​ ರೀತಿ ಧರಿಸಿ ವಿಮಾನವೇರಿ ಅಲ್ಲಿನ ಸಿಬ್ಬಂದಿಗೆ ಮತ್ತು ಸಹಪ್ರಯಾಣಿಕರಿಗೆ ಶಾಕ್​ ನೀಡಿದ್ದಾರೆ. ಒಳಉಡುಪಿನ ಮಾಸ್ಕ್​ ಧರಿಸಿದ್ದ … Continue reading ಹೆಂಗಸರ ಒಳಉಡುಪನ್ನು ಮಾಸ್ಕ್​ ರೀತಿ ಧರಿಸಿ ವಿಮಾನವೇರಿದ ವ್ಯಕ್ತಿ: ಆತನ ಉತ್ತರ ಕೇಳಿ ಸಿಬ್ಬಂದಿ ಶಾಕ್​!