VIDEO| ಟೇಕಾಫ್​ ಆದ ಬೆನ್ನಲ್ಲೇ ವಿದ್ಯುತ್​ ತಂತಿಗೆ ಡಿಕ್ಕಿಯಾಗಿ ಹೆಲಿಕಾಪ್ಟರ್​ ಪತನ: ಸಂಸದ ಸೇರಿ ನಾಲ್ವರ ಸ್ಥಿತಿ ಗಂಭೀರ ​

ಬ್ರಾಸಿಲಿಯಾ: ಟೇಕಾಫ್​ ಆಗಿ ಕೆಲವೇ ದೂರ ಪ್ರಯಾಣಿಸುತ್ತಿದ್ದಂತೆ ವಿದ್ಯುತ್​ ತಂತಿಗೆ ಸಿಲುಕಿದ ಹೆಲಿಕಾಪ್ಟರ್​ ನೆಲಕ್ಕೆ ಅಪ್ಪಳಿಸಿ ಪತನಗೊಂಡಿರುವ ಘಟನೆ ಬ್ರೆಜಿಲ್​ನಲ್ಲಿ ನಡೆದಿದ್ದು, ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಈ ಘಟನೆ ಬ್ರೆಜಿಲ್​ ರಾಜ್ಯ ಮಿನಾಸ್​ ಗೆರೈಸ್​ನ ಎಂಜೆನ್ಹೈರೊ ಕ್ಯಾಲ್ಡಾಸ್ ಎಂಬಲ್ಲಿ ಬುಧವಾರ ಸಂಭವಿಸಿದೆ. ಆರಂಭದಲ್ಲಿ ಗಾಳಿಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುವ ಚಾಪರ್, ಕೆಲವೇ ದೂರ ಕ್ರಮಿಸುತ್ತಿದ್ದಂತೆ ವಿದ್ಯುತ್ ತಂತಿಗೆ ಡಿಕ್ಕಿ ಹೊಡೆದು, ನೆಲಕ್ಕೆ ಅಪ್ಪಳಿಸುವ ದೃಶ್ಯ ವೈರಲ್​ ಆಗಿರುವ ವಿಡಿಯೋದಲ್ಲಿ ಇದೆ. ಮರುಚುನಾವಣೆಗೆ ಸ್ಪರ್ಧಿಸುತ್ತಿರುವ … Continue reading VIDEO| ಟೇಕಾಫ್​ ಆದ ಬೆನ್ನಲ್ಲೇ ವಿದ್ಯುತ್​ ತಂತಿಗೆ ಡಿಕ್ಕಿಯಾಗಿ ಹೆಲಿಕಾಪ್ಟರ್​ ಪತನ: ಸಂಸದ ಸೇರಿ ನಾಲ್ವರ ಸ್ಥಿತಿ ಗಂಭೀರ ​