ಹಿಜಾಬ್ ವಿವಾದ: ಕರ್ನಾಟಕದ ನಡೆಯನ್ನು ಟೀಕಿಸಿದ ಅಮೆರಿಕ ಹೇಳಿದ್ದು ಹೀಗೆ…

ನವದೆಹಲಿ: ಕರ್ನಾಟಕದ ಹಿಜಾಬ್​ ವಿವಾದ ರಾಷ್ಟ್ರದ ಗಡಿ ದಾಟಿ ಅಂತಾರಾಷ್ಟ್ರೀಯ ಮಟ್ಟದಲ್ಲೂ ಬಹಳ ಚರ್ಚೆಯಾಗುತ್ತಿದೆ. ಧಾರ್ಮಿಕ ಸ್ವಾತಂತ್ರ್ಯ ಕುರಿತ ವರದಿಗಳನ್ನು ಮೇಲ್ವಿಚಾರಣೆ ಮಾಡುವ ಅಮೆರಿಕದ ಸರ್ಕಾರಿ ಸಂಸ್ಥೆಯೊಂದು ಕರ್ನಾಟಕದ ನಡೆಯುತ್ತಿರುವ ಬೆಳವಣಿಗೆಯನ್ನು ಖಂಡಿಸಿದೆ. ಅಂತಾರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ರಾಯಭಾರಿಯಾಗಿರುವ ರಶಾದ್​ ಹುಸೈನ್​ ಅವರು ಕರ್ನಾಟಕದ ಹಿಜಾಬ್​ ವಿವಾದದ ಕುರಿತು ಟ್ವೀಟ್​ ಮಾಡಿದ್ದಾರೆ. ಶಾಲೆಗಳಲ್ಲಿ ಹಿಜಾಬ್​ ನಿಷೇಧಿಸುವುದು ಧಾರ್ಮಿಕ ಸ್ವಾತಂತ್ರ್ಯವನ್ನು ಉಲ್ಲಂಘನೆಯಾಗುತ್ತದೆ. ಧಾರ್ಮಿಕ ಸ್ವಾತಂತ್ರ್ಯವು ಒಬ್ಬರ ಧಾರ್ಮಿಕ ಉಡುಪನ್ನು ಆಯ್ಕೆ ಮಾಡುವ ಸಾಮರ್ಥ್ಯವನ್ನು ಒಳಗೊಂಡಿದೆ. ಭಾರತದ ಕರ್ನಾಟಕ ರಾಜ್ಯವು … Continue reading ಹಿಜಾಬ್ ವಿವಾದ: ಕರ್ನಾಟಕದ ನಡೆಯನ್ನು ಟೀಕಿಸಿದ ಅಮೆರಿಕ ಹೇಳಿದ್ದು ಹೀಗೆ…