ಹೈಕೋರ್ಟ್​ ಮಧ್ಯಂತರ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್​ ಮೆಟ್ಟಿಲೇರಿದ ವಿದ್ಯಾರ್ಥಿನಿಯರು

ನವದೆಹಲಿ: ರಾಜ್ಯದಲ್ಲಿ ಎಬ್ಬಿರುವ ಹಿಜಾಬ್​ ವಿವಾದ ಸದ್ಯಕ್ಕೆ ತಣ್ಣಗಾಗುವ ಲಕ್ಷಣಗಳು ಕಾಣುತ್ತಿಲ್ಲ. ಈಗಾಗಲೇ ಹೈಕೋರ್ಟ್​ ಏಕ ಸದಸ್ಯ ಪೀಠದಿಂದ ವಿಸ್ತೃತ ಪೀಠಕ್ಕೆ ಹಿಜಾಬ್​ ಪ್ರಕರಣ ವರ್ಗಾವಣೆ ಆಗಿದೆ. ಫೆ. 14ಕ್ಕೆ ವಿಚಾರಣೆ ನಡೆಯಲಿದೆ. ಅಲ್ಲಿಯವರೆಗೆ ತಕ್ಷಣ ಶಾಲಾ-ಕಾಲೇಜು ತೆರೆಯುವಂತೆ ಮತ್ತು ಆದೇಶ ಬರುವವರೆಗೂ ಯಾವುದೇ ಧಾರ್ಮಿಕ ಉಡುಪು ಧರಿಸದಂತೆ ಹೈಕೋರ್ಟ್​ ವಿಸ್ತೃತ ಪೀಠ ಮಧ್ಯಂತರ ಆದೇಶ ಹೊರಡಿಸಿದೆ. ಇದೀಗ ಹೈಕೋರ್ಟ್​ ನೀಡಿರುವ ಮಧ್ಯಂತರ ಆದೇಶವನ್ನು ಪ್ರಶ್ನಿಸಿ ಅರ್ಜಿದಾರರು ಸುಪ್ರೀಂಕೋರ್ಟ್​ ಮೆಟ್ಟಿಲೇರಿದ್ದಾರೆ. ಅರ್ಜಿಯನ್ನು ತುರ್ತು ವಿಚಾರಣೆಗಾಗಿ ಸುಪ್ರೀಂ ಕೋರ್ಟ್‌ನಲ್ಲಿ … Continue reading ಹೈಕೋರ್ಟ್​ ಮಧ್ಯಂತರ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್​ ಮೆಟ್ಟಿಲೇರಿದ ವಿದ್ಯಾರ್ಥಿನಿಯರು