ಅನ್ಯಜಾತಿಯ ಯುವತಿಯನ್ನು ಪ್ರೀತಿಸಿ ಮದ್ವೆಯಾದ 21 ವರ್ಷದ ಯುವಕನ ಬರ್ಬರ ಹತ್ಯೆ

ಹೈದರಾಬಾದ್​: ಅನ್ಯ ಜಾತಿಯ ಯುವತಿಯನ್ನು ಮದುವೆ ಆಗಿದ್ದಕ್ಕೆ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹೈದರಾಬಾದ್​ನ ಬೇಗುಂ ಬಜಾರ್​ನಲ್ಲಿ ನಡೆದಿದೆ. ಐದು ಮಂದಿಯ ಗ್ಯಾಂಗ್​ ಯುವನನ್ನು ನಡುರಸ್ತೆಯಲ್ಲೇ ಕುಟುಂಬದ ಎದುರಲ್ಲೇ ಮಾರಕಾಸ್ತ್ರಗಳಿಂದ ಇರಿದು ಕೊಂದಿದ್ದಾರೆ. ಈ ಘಟನೆ ಶುಕ್ರವಾರ ರಾತ್ರಿ 7.30ರ ಸುಮಾರಿಗೆ ನಡೆದಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಶಾಹಿನಾಯತ್‌ಗುಂಜ್ ಠಾಣಾ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಈವರೆಗೂ ಕೊಲೆಗಾರರ ಬಗ್ಗೆ ಪೊಲೀಸರಿಗೆ ಯಾವುದೇ ಮಾಹಿತಿ ದೊರೆತಿಲ್ಲ. ಮಾಹಿತಿ ಕಲೆಹಾಕುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದಾರೆ. ಮೃತ ಯುವಕನನ್ನು … Continue reading ಅನ್ಯಜಾತಿಯ ಯುವತಿಯನ್ನು ಪ್ರೀತಿಸಿ ಮದ್ವೆಯಾದ 21 ವರ್ಷದ ಯುವಕನ ಬರ್ಬರ ಹತ್ಯೆ