ಮಾರ್ಚ್​ 18ಕ್ಕೆ ಬಿಡುಗಡೆಯಾದ್ರೆ RRR ಸಿನಿಮಾಗೆ ಕರ್ನಾಟಕದಲ್ಲಿ ಎದುರಾಗಲಿದೆ ಭಾರೀ ಸಂಕಷ್ಟ

ಹೈದರಾಬಾದ್​: ಸ್ಟಾರ್​ ನಿರ್ದೇಶಕ ಎಸ್​ಎಸ್​ ರಾಜಮೌಳಿ ಅವರ ಆರ್​ಆರ್​ಆರ್​ ಸಿನಿಮಾ ಜನವರಿ 7ರಂದೇ ಬಿಡುಗಡೆಯಾಗಬೇಕಿತ್ತು. ಆದರೆ, ಕರೊನಾ ಮೂರನೇ ಅಲೆ ಅದಕ್ಕೆ ಅಡ್ಡಗಾಲಾಯಿತು. ಚಿತ್ರವನ್ನು ಮುಂದೂಡಿದ್ದ ಚಿತ್ರತಂಡ ಇದೀಗ ಮಾರ್ಚ್​ 18 ಹಾಗೂ ಏಪ್ರಿಲ್​ 28 ಎರಡು ದಿನಾಂಕಗಳನ್ನು ಘೋಷಣೆ ಮಾಡಿದೆ. ಕರೊನಾ ಮೂರನೇ ಅಲೆ ನಿಯಂತ್ರಣಕ್ಕೆ ಬಂದು ಎಲ್ಲವೂ ಸರಿಹೋಗಿ ಚಿತ್ರಮಂದಿರಗಳು ತೆರೆದರೆ, ಮಾರ್ಚ್​ 18ಕ್ಕೆ ಆರ್​ಆರ್​ಆರ್​ ತೆರೆಗೆ ಅಪ್ಪಳಿಸಲಿದೆ. ಒಂದು ಪರಿಸ್ಥಿತಿ ಹೀಗೆ ಮುಂದುವರಿದರೆ, ಏಪ್ರಿಲ್​ 28ಕ್ಕೆ ಬಿಡುಗಡೆಯಾಗಲಿದೆ. ಒಂದು ವೇಳೆ ಆರ್​ಆರ್​ಆರ್​ ಚಿತ್ರ … Continue reading ಮಾರ್ಚ್​ 18ಕ್ಕೆ ಬಿಡುಗಡೆಯಾದ್ರೆ RRR ಸಿನಿಮಾಗೆ ಕರ್ನಾಟಕದಲ್ಲಿ ಎದುರಾಗಲಿದೆ ಭಾರೀ ಸಂಕಷ್ಟ