ಪ್ರೇಯಸಿಯ ಬೆತ್ತಲೆ ಫೋಟೋವನ್ನ ವಾಟ್ಸ್​ಆ್ಯಪ್​ ಸ್ಟೇಟಸ್​ಗೆ ಹಾಕಿದ ಪ್ರಿಯಕರ! ಬೆಚ್ಚಿಬೀಳಿಸುತ್ತೆ ಇವನ ಸಂಚು

ಹುಬ್ಬಳ್ಳಿ: ಮದುವೆಯಾಗುವುದಾಗಿ ನಂಬಿಸಿ ಯುವತಿಯ ಬೆತ್ತಲೆ ವಿಡಿಯೋ ಸೆರೆಹಿಡಿದು, ಫೋಟೋ ಎಡಿಟ್​ ಮಾಡಿ, ವಾಟ್ಸ್​ಆ್ಯಪ್​ ಸ್ಟೇಟಸ್​ ಹಾಕಿ ವಿಕೃತಿ ಮೆರೆದಿರುವ ಆತಂಕಕಾರಿ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ನಗರದ ಖಾಸಗಿ ಕಾಲೇಜಿನ ನರ್ಸಿಂಗ್ ವಿದ್ಯಾರ್ಥಿ ಶುಭಂ ಕೌಲೆ ವಿರುದ್ಧ ಮನನೊಂದ ವಿದ್ಯಾರ್ಥಿನಿ ಹುಬ್ಬಳ್ಳಿಯ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಆರೋಪಿ ಶುಭಂ ಕೌಲೆ ತಮ್ಮದೇ ಕಾಲೇಜಿನ 20 ವರ್ಷದ ಕಿರಿಯ ವಿದ್ಯಾರ್ಥಿನಿಯ ಜತೆ ವಾಟ್ಸ್​ಆ್ಯಪ್​ ಮೂಲಕ ಪರಿಚಯ ಬೆಳೆಸಿದ್ದ. ದಿನ ಕಳೆದಂತೆ ಪರಿಚಯ ಪ್ರೀತಿಗೆ ತಿರುಗಿತ್ತು. ಮದುವೆಯಾಗುವುದಾಗಿ … Continue reading ಪ್ರೇಯಸಿಯ ಬೆತ್ತಲೆ ಫೋಟೋವನ್ನ ವಾಟ್ಸ್​ಆ್ಯಪ್​ ಸ್ಟೇಟಸ್​ಗೆ ಹಾಕಿದ ಪ್ರಿಯಕರ! ಬೆಚ್ಚಿಬೀಳಿಸುತ್ತೆ ಇವನ ಸಂಚು