ಆಮ್ಲೆಟ್ ಮಾಡಿಕೊಡದಿದ್ದಕ್ಕೆ ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದು ಶವವನ್ನು ಫ್ಯಾನಿಗೆ ನೇತುಹಾಕಿದ ಪತಿ

ಪಟನಾ: ಆಮ್ಲೆಟ್ ಮಾಡಿಕೊಡಲು ಒಪ್ಪದ ಪತ್ನಿಯನ್ನು ಪತಿರಾಯನೊಬ್ಬ ಬರ್ಬರವಾಗಿ ಹತ್ಯೆ ಮಾಡಿರುವ ಆತಂಕಕಾರಿ ಘಟನೆ ಬಿಹಾರದ ಸೀತಾಮರ್ಹಿ ಜಿಲ್ಲೆಯಲ್ಲಿ ನಡೆದಿದೆ. ಪತ್ನಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿ ಬಳಿಕ ಆಕೆಯ ಮೃತದೇಹವನ್ನು ಸೀಲಿಂಗ್​ ಫ್ಯಾನ್​ಗೆ ನೇತುಹಾಕಿ ಆತ್ಮಹತ್ಯೆ ಎಂದು ಬಿಂಬಿಸಲು ಪ್ರಯತ್ನಿಸಿ ಕೊನೆಗೆ ಪತಿರಾಯ ಸಿಕ್ಕಿಬಿದ್ದಿದ್ದಾನೆ. ಆರೋಪಿಯನ್ನು ಅಜಿತ್​ ಸಿಂಗ್​ ಎಂದು ಗುರುತಿಸಲಾಗಿದೆ. ಈತ ನಿವೃತ್ತ ಸಬ್​ ಇನ್ಸ್​ಪೆಕ್ಟರ್​ ರಾಮ್​ ವಿನಯ್​ ಸಿಂಗ್​ ಪುತ್ರ ಎಂದು ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆರೋಪಿ ತಂದೆ ರಾಮ್​ ವಿನಯ್​ ನೀಡಿದ ಹೇಳಿಕೆ … Continue reading ಆಮ್ಲೆಟ್ ಮಾಡಿಕೊಡದಿದ್ದಕ್ಕೆ ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದು ಶವವನ್ನು ಫ್ಯಾನಿಗೆ ನೇತುಹಾಕಿದ ಪತಿ