ಪತ್ನಿಯನ್ನು ಕೊಂದು ಠಾಣೆಗೆ ತೆರಳಿದ ಪತಿ ಶರಣಾಗುವ ಮುನ್ನ ಪೊಲೀಸರ ಮುಂದೆ ಹೇಳಿದ್ದಿಷ್ಟು…

ಬೆಂಗಳೂರು: ಅನೈತಿಕ ಸಂಬಂಧ ವಿಚಾರಕ್ಕೆ ದಂಪತಿ ನಡುವೆ ನಡೆದ ಜಗಳ ಪತ್ನಿಯ ಕೊಲೆಯಲ್ಲಿ ಅಂತ್ಯವಾಗಿದೆ. ಬನ್ನೇರುಘಟ್ಟ ಸಮೀಪದ ಕರಿಯಪನಹಳ್ಳಿ ನಿವಾಸಿ ಭಾರತಿ(32) ಕೊಲೆಯಾದ ಮಹಿಳೆ. ಪತಿ ರಘು(38) ಬಂಧಿತ. ರಘು ಬನ್ನೇರುಘಟ್ಟದಲ್ಲಿ ಆಟೋ ಚಾಲಕನಾಗಿದ್ದ. ಪತ್ನಿ ಮೇಸ್ತ್ರಿಯೊಬ್ಬನ ಜೊತೆ ಅಕ್ರಮ ಸಂಬಂಧ ಹೊಂದಿದ್ದಳು. ಈ ವಿಚಾರಕ್ಕೆ ಸಂಬಂಧಿಸಿದಂತೆ ಶನಿವಾರ ಸಂಜೆ ಮನೆಯಲ್ಲಿ ದಂಪತಿ ನಡುವೆ ಜಗಳ ನಡೆದಿತ್ತು. ಜಗಳ ತಾರಕಕ್ಕೇರಿದಾಗ ರಘು ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿದ್ದ. ಕೊಲೆ ಮಾಡಿದ ಬಳಿಕ ಬನ್ನೇರುಘಟ್ಟ ಠಾಣೆಗೆ ಆಗಮಿಸಿದ … Continue reading ಪತ್ನಿಯನ್ನು ಕೊಂದು ಠಾಣೆಗೆ ತೆರಳಿದ ಪತಿ ಶರಣಾಗುವ ಮುನ್ನ ಪೊಲೀಸರ ಮುಂದೆ ಹೇಳಿದ್ದಿಷ್ಟು…