ಗಂಡನಿಲ್ಲದ ವೇಳೆ ಮಹಿಳೆಯ ಮನೆಗೆ ನುಗ್ಗಿ ರೇಪ್​: ಬಂಧಿತ ಸಿಐ​ ಹಿನ್ನೆಲೆ ನೋಡಿ ತನಿಖಾಧಿಕಾರಿಗಳು ಶಾಕ್​!

ಹೈದರಾಬಾದ್​: ಜುಲೈ 6ರಂದು ಹೈದರಾಬಾದ್​ನ ಹಸ್ತಿನಾಪುಂರನಲ್ಲಿನ ಬಿ.ಎನ್​. ರೆಡ್ಡಿ ನಗರದಲ್ಲಿ ವಿವಾಹಿತ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ವನಸ್ಥಲಿಪುರಂ ಠಾಣಾ ಪೊಲೀಸರಿಂದ ಬಂಧನಕ್ಕೆ ಒಳಗಾಗಿರುವ ಮರ್ರೆಡ್ಪಲ್ಲಿ ಠಾಣೆಯ ಸರ್ಕಲ್​ ಇನ್ಸ್​ಪೆಕ್ಟರ್​ನನ್ನು ನಾಗೇಶ್ವರ್​ ರಾವ್​ ಕರಾಳ ಮುಖ ಒಂದೊಂದಾಗಿ ಬಯಲಾಗುತ್ತಿದ್ದು, ಆರೋಪಿಯ ಹಿನ್ನೆಲೆ ನೋಡಿ ಅಧಿಕಾರಿಗಳೇ ಬೆಚ್ಚಿಬಿದ್ದಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಆರೋಪಿ ನಾಗೇಶ್ವರ್​ ರಾವ್ ಮಾಡಿರುವ ಕೃತ್ಯ ಸಾಬೀತಾಗಿದೆ. ಗಂಡನಿಲ್ಲದ ಸಮಯದಲ್ಲಿ ಮಹಿಳೆಯ ಮೇಲೆ ನಾಗೇಶ್ವರ್​, ಅತ್ಯಾಚಾರ ಎಸಗಿದ್ದ. ಅಲ್ಲದೆ, ಆಕೆಯ ಗಂಡ ಮನೆಗೆ … Continue reading ಗಂಡನಿಲ್ಲದ ವೇಳೆ ಮಹಿಳೆಯ ಮನೆಗೆ ನುಗ್ಗಿ ರೇಪ್​: ಬಂಧಿತ ಸಿಐ​ ಹಿನ್ನೆಲೆ ನೋಡಿ ತನಿಖಾಧಿಕಾರಿಗಳು ಶಾಕ್​!