ಲೇಡಿ ಕಾನ್ಸ್​ಟೇಬಲ್​ ವಿರುದ್ಧವೇ ಹನಿಟ್ರ್ಯಾಪ್ ಆರೋಪ! ಸಂತ್ರಸ್ತ ಯುವಕನಿಂದ ಸುಂದರಿಯ ಕರಾಳ ಮುಖ ಬಯಲು

ಹೈದರಾಬಾದ್​: ನಂಬಿಸಿ ಮದುವೆಯಾದ ಯುವಕ ವಂಚನೆ ಮಾಡಿದ್ದಾನೆಂದು ದೂರು ದಾಖಲಿಸಿರುವ ಹೈದರಬಾದ್​​ನ ಮಹಿಳಾ ಕಾನ್ಸ್​ಟೇಬಲ್​ ಪ್ರಕರಣವೀಗ ತಿರುವು ಪಡೆದುಕೊಂಡಿದ್ದು, ಇಡೀ ಪ್ರಕರಣದಲ್ಲಿ ಆಕೆಯೇ ಖಳನಾಯಕಿ ಎನ್ನಲಾಗಿದೆ. ಪ್ರೀತಿಯ ಹೆಸರಲ್ಲಿ ಹನಿಟ್ರ್ಯಾಪ್​ ಮಾಡಿ ಹಣ ಪೀಕಿರುವ ಆರೋಪ ಮಹಿಳಾ ಕಾನ್ಸ್​ಟೇಬಲ್​ ವಿರುದ್ಧವೇ ಕೇಳಿಬಂದಿದೆ. ಎಆರ್​ ಮುಖ್ಯಕಚೇರಿಯಲ್ಲಿ ಕೆಲಸ ಮಾಡುತ್ತಿರುವ ಕಾನ್ಸ್​ಟೇಬಲ್​ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ಸಂತ್ರಸ್ತರನ್ನು ಹೆದರಿಸುತ್ತಿದ್ದರು ಎಂದು ಹೇಳಲಾಗಿದೆ. ಆರೋಪಿ ಕಾನ್ಸ್​ಟೇಬಲ್​ನನ್ನು ಸಂಧ್ಯಾರಾಣಿ (28) ಎಂದು ಗುರುತಿಸಲಾಗಿದೆ. ಈ ಹಿಂದೆಯೇ ಈಕೆಗೆ ಮೂರು ಮದುವೆಯಾಗಿದ್ದು, ವಿಚ್ಛೇದನ ಪಡೆದುಕೊಂಡಿದ್ದಾಳೆ. … Continue reading ಲೇಡಿ ಕಾನ್ಸ್​ಟೇಬಲ್​ ವಿರುದ್ಧವೇ ಹನಿಟ್ರ್ಯಾಪ್ ಆರೋಪ! ಸಂತ್ರಸ್ತ ಯುವಕನಿಂದ ಸುಂದರಿಯ ಕರಾಳ ಮುಖ ಬಯಲು