ಹಾಸ್ಟೆಲ್​ ಕೋಣೆಯಲ್ಲೇ ನೇಣಿಗೆ ಶರಣಾದ ಎಂಟೆಕ್​ ವಿದ್ಯಾರ್ಥಿನಿ: ಡೆತ್​ನೋಟ್​ನಲ್ಲಿತ್ತು ನೋವಿನ ಮಾತು

ಹೈದರಾಬಾದ್​: ಇಲ್ಲಿನ ಕೇಂದ್ರೀಯ ವಿಶ್ವವಿದ್ಯಾಲಯದ ಎಂಟೆಕ್ ವಿದ್ಯಾರ್ಥಿನಿ ಆರ್​. ಮೌನಿಕಾ ಆತ್ಮಹತ್ಯೆ​ಯು ಇಡೀ ಕಾಲೇಜನ್ನು ಆಘಾತಕ್ಕೆ ದೂಡಿದೆ. ಮೌನಿಕಾ ನ್ಯಾನೊತಂತ್ರಜ್ಞಾನದ ವಿದ್ಯಾರ್ಥಿನಿಯಾಗಿದ್ದಳು. ಈಕೆ ತೆಲಂಗಾಣದ ಪೆದ್ದಪಲ್ಲಿ ಜಿಲ್ಲೆಯ ಪರುಪಲ್ಲಿ ಗ್ರಾಮದ ನಿವಾಸಿ. ಸೋಮವಾರ ಸಂಜೆ ಹಾಸ್ಟೆಲ್​ನ ಆಕೆಯ ರೂಮಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಆಕೆಯ ಮೃತದೇಹ ಪತ್ತೆಯಾಗಿದೆ. ಇದಕ್ಕೂ ಮುನ್ನ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದಾದರೂ ಅಷ್ಟರಲ್ಲಾಗಲೇ ಆಕೆ ಮೃತಪಟ್ಟಿದ್ದಳು. ವಿಶ್ವವಿದ್ಯಾಲಯವು ಗಾಚಿಬೌಲಿ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಬರುತ್ತದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ. 27 ವರ್ಷದ … Continue reading ಹಾಸ್ಟೆಲ್​ ಕೋಣೆಯಲ್ಲೇ ನೇಣಿಗೆ ಶರಣಾದ ಎಂಟೆಕ್​ ವಿದ್ಯಾರ್ಥಿನಿ: ಡೆತ್​ನೋಟ್​ನಲ್ಲಿತ್ತು ನೋವಿನ ಮಾತು