ಟ್ರಾಫಿಕ್​ ನಿಯಂತ್ರಿಸುತ್ತಿದ್ದ ಪೊಲೀಸರ ಮೇಲೆ ಏಕಾಏಕಿ ಕಲ್ಲು, ಇಟ್ಟಿಗೆಗಳಿಂದ ದಾಳಿ ಮಾಡಿದ ಯುವಕ!

ಹೈದರಾಬಾದ್​: ಪಾನಮತ್ತ ಯುವಕನೊಬ್ಬ ಟ್ರಾಫಿಕ್​ ಪೊಲೀಸರು ಮೇಲೆ ಕಲ್ಲು ಮತ್ತು ಇಟ್ಟಿಗೆಯಿಂದ ದಾಳಿ ಮಾಡಿರುವ ಘಟನೆ ಹೈದರಾಬಾದ್​ನ ಜೀಡಿಮೆಟ್ಲಾ ಪ್ರದೇಶದಲ್ಲಿ ಮಂಗಳವಾರ ಸಂಜೆ ನಡೆದಿದೆ. ಪೊಲೀಸರು ರಸ್ತೆಯಲ್ಲಿ ಟ್ರಾಫಿಕ್ ನಿಯಂತ್ರಣ ಮಾಡುವಾಗ ಮಧ್ಯ ಪ್ರವೇಶಿಸಿದ ಪಾನಮತ್ತ ಯುವಕ ತಾನು ಏನು ಮಾಡುತ್ತಿದ್ದೇನೆ ಎಂಬ ಅರಿವೇ ಇಲ್ಲದೆ, ಸ್ಥಳದಲ್ಲಿ ಸಿಕ್ಕ ಕಲ್ಲು ಮತ್ತು ಇಟ್ಟಿಗೆಗಳಿಂದ ಸಿಬ್ಬಂದಿ ಮೇಲೆ ದಾಳಿ ಮಾಡಿದ್ದಾರೆ. ಸ್ವಲ್ಪ ಸಮಯದ ಬಳಿಕ ಕೆಲವು ಜನರ ಸಹಾಯದಿಂದ ಹೇಗೋ ಯುವಕನನ್ನು ನಿಯಂತ್ರಿಸಿದ ಪೊಲೀಸರು, ಕೈಕಾಲು ಕಟ್ಟಿಕೊಂಡು ಠಾಣೆಗೆ … Continue reading ಟ್ರಾಫಿಕ್​ ನಿಯಂತ್ರಿಸುತ್ತಿದ್ದ ಪೊಲೀಸರ ಮೇಲೆ ಏಕಾಏಕಿ ಕಲ್ಲು, ಇಟ್ಟಿಗೆಗಳಿಂದ ದಾಳಿ ಮಾಡಿದ ಯುವಕ!