ಎದುರುಮನೆ ಯುವಕನ ಪರಿಚಯ: ಹೆಣ್ಣು ಮಕ್ಕಳೊಂದಿಗೆ ಮನೆಬಿಟ್ಟ ಮಹಿಳೆಯಿಂದ ಪತಿಗೆ ಶಾಕ್​!

ಹೈದರಾಬಾದ್​: ವಯಸ್ಸಿನಲ್ಲಿ ತನಗಿಂತ ಕಿರಿಯವನಾದ ಯುವಕ ಪರಿಚಯವು ಮಹಿಳೆಯೊಬ್ಬಳ ವೈವಾಹಿಕ ಬದುಕಲ್ಲಿ ಬಿರುಗಾಳಿ ಎಬ್ಬಿಸಿದ್ದು, ಮೂವರು ಹೆಣ್ಣು ಮಕ್ಕಳ ಜತೆ ಮಹಿಳೆಯು ಕಣ್ಮರೆಯಾಗಿರುವು ಹೈದರಾಬಾದ್​ನಲ್ಲಿ ಭಾರೀ ಸುದ್ದಿಯಾಗಿದೆ. ಕಿಶನ್​ ಶರ್ಮಾ ಮತ್ತು ಪೂಜಾ ಅಲಿಯಾಸ್​ ರಾಗಿಣಿ (34) ದಂಪತಿ ಹೈದರಾಬಾದ್​ನ ಕಾಮಾಟಿಪುರ ಪೊಲೀಸ್​ ಠಾಣಾ ವ್ಯಾಪ್ತಿಯ ಮುರಳಿಗುಮ್ಮಾಸ್​ ಏರಿಯಾದ ನಿವಾಸಿಗಳು. ಇಬ್ಬರು 16 ವರ್ಷದ ಹಿಂದೆ ಮದುವೆಯಾಗಿದ್ದು, ಮೂವರು ಹೆಣ್ಣು ಮಕ್ಕಳಿದ್ದಾರೆ. ಪೂಜಾ ಕುಟುಂಬ ಮಲಕ್​ಪೇಟೆಯಲ್ಲಿ ನೆಲೆಸಿದ್ದಾಗ ಅವರ ಮನೆಯ ಎದುರು ವಾಸವಿದ್ದ ಪವನ್​ (30) ಎಂಬಾತನ … Continue reading ಎದುರುಮನೆ ಯುವಕನ ಪರಿಚಯ: ಹೆಣ್ಣು ಮಕ್ಕಳೊಂದಿಗೆ ಮನೆಬಿಟ್ಟ ಮಹಿಳೆಯಿಂದ ಪತಿಗೆ ಶಾಕ್​!