ಪೊಲೀಸ್​ ವಾಹನ ಡಿಕ್ಕಿ ಹೊಡೆದ ರಭಸಕ್ಕೆ ಹಾರಿ ಹೋಗಿ ಬಿದ್ದ ಬೈಕ್​ ಸವಾರ: ಸಿಸಿಟಿವಿಯಲ್ಲಿ ವಿಡಿಯೋ ಸೆರೆ

ಹೈದರಾಬಾದ್​: ರಸ್ತೆ ತಿರುವಿನಲ್ಲಿ ವೇಗವಾಗಿ ಬಂದ ಪೊಲೀಸ್​ ವಾಹನ ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್​ ಸವಾರ ಹಾರಿ ಹೋಗಿ ಬಿದ್ದ ಘಟನೆ ತೆಲಂಗಾಣದ ನಲ್ಗೊಂಡ ಜಿಲ್ಲೆಯ ಚಂದೂರ್​ ಮಂಡಲದ ಬೊಡಂಗಿಪಾರ್ಥಿ ಗ್ರಾಮದಲ್ಲಿ ನಡೆದಿದೆ. ಅಪಘಾತದ ದೃಶ್ಯ ಸಿಸಿಟಿಯಲ್ಲಿ ದಾಖಲಾಗಿದೆ. ವಿಡಿಯೋ ತುಣುಕು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ತಿರುವಿನಲ್ಲಿ ವೇಗವಾಗಿ ಚಾಲನೆ ಮಾಡಿಕೊಂಡು ಬಂದು ಪೊಲೀಸರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಬೈಕ್​ ಸವಾರನಿಗೆ ಗಂಭೀರ ಗಾಯವಾಗಿದ್ದು, ಅದೇ ಪೊಲೀಸ್​ ವಾಹನದಲ್ಲಿ ಆತನನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ … Continue reading ಪೊಲೀಸ್​ ವಾಹನ ಡಿಕ್ಕಿ ಹೊಡೆದ ರಭಸಕ್ಕೆ ಹಾರಿ ಹೋಗಿ ಬಿದ್ದ ಬೈಕ್​ ಸವಾರ: ಸಿಸಿಟಿವಿಯಲ್ಲಿ ವಿಡಿಯೋ ಸೆರೆ