ಪ್ಲೀಸ್​ ಈ ಒಂದು ಪಾತ್ರ ಕೊಡಿ: ಮಾಧ್ಯಮಗಳ ಮುಂದೆಯೇ ಮನವಿ ಮಾಡಿಕೊಂಡ ನಟಿ ವರಲಕ್ಷ್ಮೀ

ಹೈದರಾಬಾದ್​: ಕಾಲಿವುಡ್​ ಹಿರಿಯ ನಟ ಶರತ್​ಕುಮಾರ್​ ಅವರ ಹಿರಿಯ ಪುತ್ರಿ 37 ವರ್ಷದ ನಟಿ ವರಲಕ್ಷ್ಮೀ ಶರತ್‌ಕುಮಾರ್ ದಕ್ಷಿಣ ಭಾರತದ ಸಿನಿ ಇಂಡಸ್ಟ್ರಿಯಲ್ಲಿ ತಮ್ಮದೇ ಆದ ಹೆಸರನ್ನು ಮಾಡಿದ್ದಾರೆ. ಪೂರ್ಣ ಪ್ರಮಾಣದ ನಾಯಕಿ ಅಲ್ಲದಿದ್ದರೂ, ಖಳನಾಯಕಿ ಮತ್ತು ಪೋಷಕ ಪಾತ್ರದಿಂದಲೇ ವರು ತುಂಬಾ ಹೆಸರು ಮಾಡಿದ್ದಾರೆ. ಕೆಲ ಚಿತ್ರಗಳಲ್ಲಿ ನಾಯಕಿಯಾಗಿಯೂ ನಟಿಸಿದ್ದಾರೆ. ಕ್ರ್ಯಾಕ್’ ಮತ್ತು ‘ನಾಂದಿ’ಯಂತಹ ತೆಲುಗು ಸಿನಿಮಾಗಳಲ್ಲಿ ನಟಿಸಿ ಬ್ಯಾಕ್ ಟು ಬ್ಯಾಕ್ ಹಿಟ್ ಕೊಟ್ಟಿರುವ ವರು ತೆಲುಗು ಚಿತ್ರರಂಗದಲ್ಲಿ ಉತ್ತಮ ಯಶಸ್ಸನ್ನು ಕಂಡಿದ್ದಾರೆ. ಅಲ್ಲದೆ, … Continue reading ಪ್ಲೀಸ್​ ಈ ಒಂದು ಪಾತ್ರ ಕೊಡಿ: ಮಾಧ್ಯಮಗಳ ಮುಂದೆಯೇ ಮನವಿ ಮಾಡಿಕೊಂಡ ನಟಿ ವರಲಕ್ಷ್ಮೀ