ನಾನು ಮಹಿಳೆಯರನ್ನ ಮಂಚಕ್ಕೆ ಕರಿತೀನಿ.. ನೇರವಾಗೇ ಕೇಳ್ತೀನಿ, ಒಪ್ಪದಿದ್ರೆ… ನಾಲಿಗೆ ಹರಿಬಿಟ್ಟ ಖ್ಯಾತ ನಟ

ಕೊಚ್ಚಿ: ಮಲಯಾಳಂನ ಜನಪ್ರಿಯ ನಟ ವಿನಾಯಕನ್ ಅವರು ಲೈಂಗಿಕ ಸಂಬಂಧದ ಬಗ್ಗೆ ಮಾತನಾಡುವ ಮೂಲಕ ವಿವಾದವೊಂದನ್ನು ಸೃಷ್ಟಿ ಮಾಡಿದ್ದಾರೆ. ಮೀಟೂ ಚಳುವಳಿಯನ್ನು ನಾನು ಅರ್ಥಮಾಡಿಕೊಂಡಿಲ್ಲ, ಅದರ ಅರ್ಥ ಮಹಿಳೆಯರನ್ನು ದೈಹಿಕ ಸಂಬಂಧದ ಬಗ್ಗೆ ಕೇಳುವುದೇ ಎಂದು ಹೇಳುವ ಮೂಲಕ ಮಹಿಳೆಯರ ಕೆಂಗಣ್ಣಿಗೆ ವಿನಾಯಕನ್​ ಗುರಿಯಾಗಿದ್ದಾರೆ. ಅಂದಹಾಗೆ ತಮಿಳಿನಲ್ಲಿ ‘ತಿಮಿರು’, ‘ಸಿರುತೈ’, ‘ಮರಿಯಾನ್’ ಮುಂತಾದ ಚಿತ್ರಗಳಲ್ಲಿ ಖಳನಾಯಕನ ಪಾತ್ರಗಳನ್ನು ನಿರ್ವಹಿಸುವಲ್ಲಿ ವಿನಾಯಕನ್​ ಹೆಸರುವಾಸಿಯಾಗಿದ್ದಾರೆ. ಅಲ್ಲದೆ, ತಮ್ಮ ತವರು ಕೇರಳದಲ್ಲಿ ಗಾಯಕ ಮತ್ತು ಸಂಗೀತ ಸಂಯೋಜಕರಾಗಿ ತಮ್ಮ ಪ್ರತಿಭೆಯನ್ನು ಸಾಬೀತುಪಡಿಸುವುದರ … Continue reading ನಾನು ಮಹಿಳೆಯರನ್ನ ಮಂಚಕ್ಕೆ ಕರಿತೀನಿ.. ನೇರವಾಗೇ ಕೇಳ್ತೀನಿ, ಒಪ್ಪದಿದ್ರೆ… ನಾಲಿಗೆ ಹರಿಬಿಟ್ಟ ಖ್ಯಾತ ನಟ