ತಮ್ಮ ಮುಂದಿನ ಚಿತ್ರದ ಆಫರ್​ ತಿರಸ್ಕರಿಸಿದ ಸಾಯಿ ಪಲ್ಲವಿಗೆ ಮೆಗಾಸ್ಟಾರ್ ಮೆಚ್ಚುಗೆ: ಅಚ್ಚರಿಯ ಕಾರಣ ಇಲ್ಲಿದೆ..!

ಹೈದರಾಬಾದ್​: ನಟಿ ಸಾಯಿ ಪಲ್ಲವಿ ದಕ್ಷಿಣ ಭಾರತ ಚಿತ್ರರಂಗದಲ್ಲೇ ಬಹು ಬೇಡಿಕೆಯ ನಟಿ. ತನ್ನ ಡ್ಯಾನ್ಸ್​ನಿಂದಲೇ ಅಸಂಖ್ಯಾತ ಅಭಿಮಾನಿಗಳನ್ನು ಸಂಪಾದಿಸಿರುವ ಸಾಯಿ ಪಲ್ಲವಿ ಸಹಜ ಸೌಂದರ್ಯ ಮತ್ತು ಸಹಜ ನಟನೆಯಿಂದಲೂ ಜನಮನ್ನಣೆ ಗಳಿಸಿದ್ದಾರೆ. ಅನೇಕ ಬ್ಲಾಕ್​ ಬಸ್ಟರ್​ ಸಿನಿಮಾಗಳಲ್ಲಿ ನಟಿಸಿರುವ ಸಾಯಿ ಪಲ್ಲವಿಯ ಡೇಟ್ಸ್​ಗಾಗಿ ಅನೇಕ ನಿರ್ಮಾಪಕರು ಕ್ಯೂನಲ್ಲಿ ನಿಂತಿದ್ದಾರೆ. ಆದರೆ, ಯಾವುದೇ ಸಿನಿಮಾವನ್ನು ಸಾಯಿ ಪಲ್ಲವಿ ಸುಮ್ಮನ್ನೇ ಒಪ್ಪಿಕೊಳ್ಳುವುದಿಲ್ಲ. ತನ್ನ ಪಾತ್ರಕ್ಕೆ ಒಂದು ಮಹತ್ವ ಹಾಗೂ ಆ ಪಾತ್ರದಲ್ಲಿ ಏನಾದರೂ ಒಳ್ಳೆಯ ಅಂಶವಿದ್ದರೆ ಮಾತ್ರ ಸಾಯಿ … Continue reading ತಮ್ಮ ಮುಂದಿನ ಚಿತ್ರದ ಆಫರ್​ ತಿರಸ್ಕರಿಸಿದ ಸಾಯಿ ಪಲ್ಲವಿಗೆ ಮೆಗಾಸ್ಟಾರ್ ಮೆಚ್ಚುಗೆ: ಅಚ್ಚರಿಯ ಕಾರಣ ಇಲ್ಲಿದೆ..!