ಪ್ರಿಯಾ ಆನಂದ್​ಗೆ ನಿತ್ಯಾನಂದರನ್ನು ಮದ್ವೆಯಾಗೋ ಆಸೆಯಂತೆ! ಕಾಲಿವುಡ್​ ಬ್ಯೂಟಿ ಕೊಟ್ಟ ಕಾರಣ ಹೀಗಿದೆ…

ಚೆನ್ನೈ: ದಿವಂಗತ ನಟ ಪುನೀತ್​ ರಾಜ್​ಕುಮಾರ್​ ಅಭಿನಯದ ‘ರಾಜಕುಮಾರ’ ಹಾಗೂ ಅವರ ಕೊನೆಯ ‘ಜೇಮ್ಸ್’​ ಚಿತ್ರದಲ್ಲಿ ನಾಯಕಿಯಾಗಿ ನಟಿಸುವ ಮೂಲಕ ಕನ್ನಡಿಗರಿಗೂ ಚಿರಿಪರಿಚಿತರಾಗಿರುವ ಪ್ರಿಯಾ ಆನಂದ್​, ತಮ್ಮ ವಿಚಿತ್ರ ಹೇಳಿಕೆಯಿಂದ ಇದೀಗ ಭಾರೀ ಸುದ್ದಿಯಾಗಿದ್ದಾರೆ. ಪ್ರಿಯಾ ಆನಂದ್​ ಅವರು ಸಾಮಾಜಿಕ ಜಾಲತಾಣದಲ್ಲಿ ತುಂಬಾ ಸಕ್ರೀಯರಾಗಿರುತ್ತಾರೆ. ಆಗಾಗ ತಮ್ಮ ಫೋಟೋಗಳನ್ನು ಮತ್ತು ಸಿನಿಮಾಗೆ ಸಂಬಂಧಿಸಿದ ವಿಚಾರಗಳನ್ನು ಹಂಚಿಕೊಳ್ಳುವ ಪ್ರಿಯಾ, ಕೆಲವು ಬಾರಿ ಸ್ವಯಂಘೋಷಿತ ದೇವಮಾನವ ಸ್ವಾಮಿ ನಿತ್ಯಾನಂದರ ಕೋಟ್ಸ್​ಗಳನ್ನು ಜಾಲತಾಣದಲ್ಲಿ ಪೋಸ್ಟ್​ ಮಾಡುತ್ತಿರುತ್ತಾರೆ. ಇದನ್ನು ಪ್ರಿಯಾ ಫ್ಯಾನ್ಸ್​ ಸಹ … Continue reading ಪ್ರಿಯಾ ಆನಂದ್​ಗೆ ನಿತ್ಯಾನಂದರನ್ನು ಮದ್ವೆಯಾಗೋ ಆಸೆಯಂತೆ! ಕಾಲಿವುಡ್​ ಬ್ಯೂಟಿ ಕೊಟ್ಟ ಕಾರಣ ಹೀಗಿದೆ…