2ನೇ ಮದ್ವೆಯಾದ ಸೆಲೆಬ್ರಿಟಿ IAS ಅಧಿಕಾರಿ ಟೀನಾ ಡಾಬಿ: ಕೋವಿಡ್​ ಸಂದರ್ಭದ ಭೇಟಿಗೆ ಮದುವೆಯ ಬೆಸುಗೆ

ಜೈಪುರ: ಕಳೆದ ವರ್ಷ ಐಎಎಸ್​ ಪತಿಯಿಂದ ಡಿವೋರ್ಸ್​ ಪಡೆದಿದ್ದ ಸೆಲೆಬ್ರಿಟಿ ಐಎಎಸ್​ ಅಧಿಕಾರಿ ಟೀನಾ ಡಾಬಿ ಅವರು ಎರಡನೇ ವಿವಾಹವಾಗಿದ್ದಾರೆ. ತನಗಿಂತ ಮೂರು ವರ್ಷ ಹಿರಿಯರಾದ ಐಎಎಸ್​ ಅಧಿಕಾರಿ ಪ್ರದೀಪ್​ ಗಾವಂಡೆ ಅವರನ್ನು ಬುಧವಾರ ಜೈಪುರದಲ್ಲಿ ನಡೆದ ಸರಳ ಮದುವೆ ಸಮಾರಂಭದಲ್ಲಿ ಟೀನಾ ಡಾಬಿ ಕೈಹಿಡಿದಿದ್ದು, ನಿನ್ನೆ ಪ್ಲಸ್​ ಹೋಟೆಲ್​ನಲ್ಲಿ ಅದ್ಧೂರಿ ಆರತಕ್ಷತೆ ನಡೆದಿದೆ. ಡಾಬಿ ಮತ್ತು ಗಾವಂಡೆ ಅವರು ಹೂಮಾಲೆಗಳನ್ನು ವಿನಿಮಯ ಮಾಡಿಕೊಂಡು ನಗುತ್ತಿರುವುದನ್ನು ವೈರಲ್​ ಆಗಿರುವ ಫೋಟೋಗಳಲ್ಲಿ ಕಾಣಬಹುದು. ಹಿನ್ನಲೆಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಚಿತ್ರವನ್ನೂ … Continue reading 2ನೇ ಮದ್ವೆಯಾದ ಸೆಲೆಬ್ರಿಟಿ IAS ಅಧಿಕಾರಿ ಟೀನಾ ಡಾಬಿ: ಕೋವಿಡ್​ ಸಂದರ್ಭದ ಭೇಟಿಗೆ ಮದುವೆಯ ಬೆಸುಗೆ