4 ರಾಜ್ಯಗಳ ಚುನಾವಣಾ ಗೆಲುವೇ ಬಿಜೆಪಿಗೆ ದೊಡ್ಡ ನಷ್ಟವಾಗಲಿದೆ: ಮಮತಾ ಬ್ಯಾನರ್ಜಿ ಕೊಟ್ಟ ವಿವರಣೆ ಹೀಗಿದೆ…

ಕೋಲ್ಕತ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು 2024ರ ಲೋಕಸಭಾ ಚುನಾವಣೆ ಕುರಿತು ಮಹತ್ವದ ಸುಳಿವೊಂದನ್ನು ನೀಡಿದ್ದಾರೆ. ಕಾಂಗ್ರೆಸ್​ ಬಯಸಿದ್ದಲ್ಲಿ ಮೈತ್ರಿ ಮಾಡಿಕೊಳ್ಳುವುದಾಗಿ ಹೇಳಿರುವ ಮಮತಾ, ಪ್ರಧಾನಿ ಸ್ಥಾನದ ಮೇಲೆ ಕಣ್ಣಿಟ್ಟಿರುವಂತೆ ಕಾಣುತ್ತದೆ. ಬಿಜೆಪಿ ಅನ್ನು ಸೋಲಿಸಲು ಕಾಂಗ್ರೆಸ್​ ಬಯಸಿದರೆ, ಎಲ್ಲ ಪಕ್ಷಗಳು ಒಟ್ಟಿಗೆ ಹೆಜ್ಜೆ ಹಾಕೋಣ ಎಂದು ಮಮತಾ ಅವರು ಹೇಳಿದರು. ಸದ್ಯಕ್ಕೆ ಆಕ್ರಮಣಕಾರಿ ಆಗಬೇಡಿ. ಹತಾಶರಾಗದೇ ಧನಾತ್ಮಕವಾಗಿಯೇ ಉಳಿಯಿರಿ. ಈ ನಾಲ್ಕು ರಾಜ್ಯಗಳ ಗೆಲುವೇ ಬಿಜೆಪಿಗೆ ದೊಡ್ಡ ನಷ್ಟವಾಗಲಿದೆ ಎಂದರು. ಬಿಜೆಪಿ ವಿರುದ್ಧ … Continue reading 4 ರಾಜ್ಯಗಳ ಚುನಾವಣಾ ಗೆಲುವೇ ಬಿಜೆಪಿಗೆ ದೊಡ್ಡ ನಷ್ಟವಾಗಲಿದೆ: ಮಮತಾ ಬ್ಯಾನರ್ಜಿ ಕೊಟ್ಟ ವಿವರಣೆ ಹೀಗಿದೆ…