ಈ ಸಮಾಜ ಮಹಿಳೆಯರನ್ನು ಮಾತ್ರ ಪ್ರಶ್ನಿಸುತ್ತದೆ, ಪುರುಷರನ್ನೇಕೆ ಪ್ರಶ್ನಿಸುವುದಿಲ್ಲ: ಸಮಂತಾ ಪೋಸ್ಟ್​ ವೈರಲ್​

ಹೈದರಾಬಾದ್​: ಟಾಲಿವುಡ್​ ತಾರಾದಂಪತಿ ನಾಗಚೈತನ್ಯ ಮತ್ತು ಸಮಂತಾ ವಿಚ್ಛೇದನ ಪಡೆಯುವುದರೊಂದಿಗೆ ತಮ್ಮ ವೈವಾಹಿಕ ಜೀವನಕ್ಕೆ ಪೂರ್ಣ ವಿರಾಮ ಹಾಕಿದ್ದಾರೆ. ಡಿವೋರ್ಸ್​ ಸುದ್ದಿ ಬಂದಾಗಿನಿಂದಲೂ ಸಾಮಾಜಿಕ ಜಾಲತಾಣಗಳಲ್ಲಿ ಸಮಂತಾರನ್ನೇ ಹೆಚ್ಚು ಕೇಂದ್ರೀಕರಿಸಿ ಅನೇಕ ಸುದ್ದಿಗಳು ಹರಿದಾಡುತ್ತಿವೆ. ಇದರಿಂದ ಬೇಸರಗೊಂಡಿರುವ ಸಮಂತಾ ತಮ್ಮ ಇನ್​ಸ್ಟಾಗ್ರಾಂನಲ್ಲಿ ನೋವಿನಿಂದ ಬರೆದುಕೊಂಡಿದ್ದಾರೆ. ಒಂದೆಡೆ ನಾಗಚೈತನ್ಯ ಡಿವೋರ್ಸ್​ ವಿಚಾರವಾಗಿ ಆರಂಭದಿಂದಲೂ ತುಟಿ ಬಿಚ್ಚದ್ದೇ ಮೌನವಾಗಿದ್ದಾರೆ. ಸಾಮಾಜಿಕ ಜಾಲತಾಣದಿಂದಲೂ ದೂರವಾಗಿದ್ದಾರೆ. ಇತ್ತ ಸಮಂತಾ ಮಾತ್ರ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರೀಯರಾಗಿದ್ದು ತಮ್ಮ ಬಗ್ಗೆ ಕೇಳಿಬರುತ್ತಿರುವ ಊಹಾಪೋಹಗಳಿಗೆ ಉತ್ತರ ನೀಡುವ … Continue reading ಈ ಸಮಾಜ ಮಹಿಳೆಯರನ್ನು ಮಾತ್ರ ಪ್ರಶ್ನಿಸುತ್ತದೆ, ಪುರುಷರನ್ನೇಕೆ ಪ್ರಶ್ನಿಸುವುದಿಲ್ಲ: ಸಮಂತಾ ಪೋಸ್ಟ್​ ವೈರಲ್​