ಲೈಂಗಿಕ ಸಂಪರ್ಕ ಸೇರಿದಂತೆ ಅನೇಕ ಪ್ರಶ್ನೆಗೆ ಮುಕ್ತವಾಗಿ ಉತ್ತರಿಸಿದ ತನ್ನನ್ನು ತಾನೇ ಮದ್ವೆ ಆಗುತ್ತಿರೋ ಯುವತಿ!

ಅಹಮಾದಾಬಾದ್​: ಸಲಿಂಗ ಕಾಮ ಸಮುದಾಯದ ಬಗ್ಗೆ ಜಾಗೃತಿ ಮೂಡಿಸಲು ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುವುದರೊಂದಿಗೆ ಜೂನ್ ತಿಂಗಳನ್ನು ಅಂತಾರಾಷ್ಟ್ರೀಯ ಹೆಮ್ಮೆಯ ತಿಂಗಳು ಎಂದು ಆಚರಿಸಲಾಗುತ್ತದೆ. ಈ ಸಮುದಾಯದ ಬಗ್ಗೆ ಅನೇಕ ಸಂದರ್ಶನ ಮತ್ತು ಮೀಡಿಯಾ ಕವರೇಜ್​ ಮಾಡಲಾಗುತ್ತದೆ. ಇದರ ನಡುವೆ ತನ್ನನ್ನು ತಾನೇ ಮದುವೆಯಾಗುವುದಾಗಿ ಹೇಳಿ ಭಾರೀ ಸುದ್ದಿಯಾಗಿರುವ ಗುಜರಾತಿನ ವಡೋದರಾ ಮೂಲದ ಕ್ಷಮಾ ಬಿಂದು ಮಾಧ್ಯಮ ಸಂದರ್ಶನದಲ್ಲಿ ತಮ್ಮ ಬಗ್ಗೆ ಅನೇಕ ಕುತೂಹಲಕಾರಿ ಸಂಗತಿಗಳನ್ನು ಬಿಚ್ಚಿಟ್ಟಿದ್ದಾರೆ. View this post on Instagram A post shared … Continue reading ಲೈಂಗಿಕ ಸಂಪರ್ಕ ಸೇರಿದಂತೆ ಅನೇಕ ಪ್ರಶ್ನೆಗೆ ಮುಕ್ತವಾಗಿ ಉತ್ತರಿಸಿದ ತನ್ನನ್ನು ತಾನೇ ಮದ್ವೆ ಆಗುತ್ತಿರೋ ಯುವತಿ!