ದೆವ್ವಗಳು ನಿಜವಾಗಿಯೂ ಇದೆಯೇ? ಐಐಟಿ ನಿರ್ದೇಶಕ ಪ್ರೊ. ಲಕ್ಷ್ಮೀಧರ್​ ಮಾತು ಕೇಳಿದ್ರೆ ಶಾಕ್​ ಆಗ್ತೀರಾ!

ನವದೆಹಲಿ: ಭೂಮಿಯ ಮೇಲೆ ಅನೇಕ ಕುತೂಹಲಕಾರಿ ಸಂಗತಿಗಳಿವೆ ಎಂಬುದು ಎಲ್ಲರಿಗೂ ತಿಳಿದಿದೆ. ಅವುಗಳಲ್ಲಿ ಕೆಲವು ನಿಜವೇ ಎಂಬುದು ಇನ್ನು ಬಹುತೇಕರಿಗೆ ನಂಬಲು ಆಗುತ್ತಿಲ್ಲ. ಏಕೆಂದರೆ, ಅಷ್ಟು ನಿಗೂಢವಾಗಿರುತ್ತವೆ. ಸಾಮಾನ್ಯವಾಗಿ ನಮ್ಮ ನಡುವೆ ಸದಾ ಚರ್ಚೆಗಳು ನಡೆಯುತ್ತಲೇ ಇರುತ್ತವೆ. ಏಲಿಯನ್​ಗಳ ನಿಜಕ್ಕೂ ಇದೆಯಾ? ಅಥವಾ ಇಲ್ಲವೇ?, ದೇವರು ಅಸ್ತಿತ್ವದಲ್ಲಿರುವನೇ? ಅಥವಾ ಇಲ್ಲವೇ? ಮತ್ತು ದೆವ್ವಗಳು ಇದೆಯಾ? ಅಥವಾ ಇಲ್ಲವೇ? ಎಂಬಿತ್ಯಾದಿ ವಿಚಾರಗಳ ಬಗ್ಗೆ ಆಗಾಗ ಬಿರುಸಿನ ಚರ್ಚೆಗಳು ನಡೆಯುವುದು ಸಾಮಾನ್ಯ. ಅದರಲ್ಲೂ ದೆವ್ವಗಳ ಇರುವಿಕೆ ಬಗ್ಗೆ ಸಾಕಷ್ಟು ಮಾತುಗಳನ್ನು … Continue reading ದೆವ್ವಗಳು ನಿಜವಾಗಿಯೂ ಇದೆಯೇ? ಐಐಟಿ ನಿರ್ದೇಶಕ ಪ್ರೊ. ಲಕ್ಷ್ಮೀಧರ್​ ಮಾತು ಕೇಳಿದ್ರೆ ಶಾಕ್​ ಆಗ್ತೀರಾ!