PHOTOS| ಟೂ ಪೀಸ್​ ಧರಿಸಿ ಪಡ್ಡೆ ಹುಡುಗರ ನಿದ್ದೆಗೆಡಿಸಿದ ಹಾಟ್​ ಬ್ಯೂಟಿ ಇಲಿಯಾನಾ!

ಮುಂಬೈ: ಸಾಮಾಜಿಕ ಜಾಲತಾಣದಲ್ಲಿ ಸದಾ ಸಕ್ರಿಯವಾಗಿರುವ ನಟಿ ಇಲಿಯಾನಾ ಡಿಕ್ರೂಜ್ ಮತ್ತೊಮ್ಮೆ ತಮ್ಮ ಇನ್​ಸ್ಟಾಗ್ರಾಂ ಖಾತೆಗೆ ಹೊಸ ಫೋಟೋಗಳನ್ನು ಶೇರ್​ ಮಾಡಿಕೊಂಡಿದ್ದಾರೆ. ಸದಾ ಹಾಟ್​ ಆ್ಯಂಡ್​ ಬೋಲ್ಡ್​ ಆಗಿ ಕಾಣಿಸಿಕೊಳ್ಳುವ ಇಲಿಯಾನಾ ಈ ಬಾರಿಯು ಪಡ್ಡೆ ಹುಡುಗರ ಹೃದಯಕ್ಕೆ ಕಿಚ್ಚು ಹಚ್ಚಿದ್ದಾರೆ. ಪ್ರವಾಸ ಪ್ರಿಯೆ ಆಗಿರುವ ಇಲಿಯಾನಾ ಶೂಟಿಂಗ್​ ವಿರಾಮದ ವೇಳೆ ತಮ್ಮ ಕನಸಿನ ತಾಣಗಳಿಗೆ ಆಗಾಗ ಭೇಟಿ ನೀಡುವ ಮೂಲಕ ಸಖತ್​ ಎಂಜಾಯ್​ ಮಾಡುತ್ತಾರೆ. ಅಲ್ಲದೆ, ಭೇಟಿ ನಮಯದಲ್ಲಿ ತಾವು ಸೆರೆಹಿಡಿದಂತಹ ಫೋಟೋಗಳನ್ನು ತನ್ನ ಇನ್​ಸ್ಟಾಗ್ರಾಂ … Continue reading PHOTOS| ಟೂ ಪೀಸ್​ ಧರಿಸಿ ಪಡ್ಡೆ ಹುಡುಗರ ನಿದ್ದೆಗೆಡಿಸಿದ ಹಾಟ್​ ಬ್ಯೂಟಿ ಇಲಿಯಾನಾ!