ಭಾರತದ ಎತ್ತರದ ಮನುಷ್ಯ ಧರ್ಮೇಂದ್ರ ಪ್ರತಾಪ್​ ಸಿಂಗ್ ಸಮಾಜವಾದಿ ಪಕ್ಷ ಸೇರ್ಪಡೆ ನಂತ್ರ ಹೇಳಿದ್ದು ಹೀಗೆ…

ಲಖನೌ: ಉತ್ತರ ಪ್ರದೇಶದ ಚುನಾವಣೆ ಇನ್ನೇನು ಸಮೀಪಿಸುತ್ತಿದೆ. ಈಗಾಗಲೇ ಇಲ್ಲಿ ಪಕ್ಷಾಂತರ ಪರ್ವ ಶುರುವಾಗಿದೆ. ಸಚಿವರು, ಶಾಸಕರು ಸೇರಿದಂತೆ ಕೆಲ ಬಿಜೆಪಿ ಧುರೀಣರು ತಮ್ಮ ಪಕ್ಷ ಬಿಟ್ಟು ಬಹುಜನ ಸಮಾಜವಾದಿ ಪಕ್ಷ (ಬಿಎಸ್ಪಿ) ಸೇರ್ಪಡೆಗೊಳ್ಳುತ್ತಿದ್ದರೆ, ಅದೇ ಇನ್ನೊಂದೆಡೆ ಬಿಎಸ್‌ಪಿ ಬಿಟ್ಟು ಬಿಜೆಪಿ ಸೇರುವವರೂ ಹೆಚ್ಚಾಗುತ್ತಿದ್ದಾರೆ. ಅಲ್ಲದೆ, ಹೊಸ ಮುಖಗಳು ಕೂಡ ತಮ್ಮಿಷ್ಟದ ಪಕ್ಷಗಳತ್ತ ಮುಖ ಮಾಡುತ್ತಿದ್ದಾರೆ. ಇದೀಗ ಭಾರತದ ಅತ್ಯಂತ ಎತ್ತರದ ಮನುಷ್ಯ ಎಂದು ಹೇಳಲಾದ ಧರ್ಮೇಂದ್ರ ಪ್ರತಾಪ್​ ಸಿಂಗ್​ ಶನಿವಾರ ಸಮಾಜವಾದಿ ಪಕ್ಷ(ಎಸ್​ಪಿ)ಕ್ಕೆ ಸೇರ್ಪಡೆಯಾಗಿದ್ದಾರೆ. ಉತ್ತರ … Continue reading ಭಾರತದ ಎತ್ತರದ ಮನುಷ್ಯ ಧರ್ಮೇಂದ್ರ ಪ್ರತಾಪ್​ ಸಿಂಗ್ ಸಮಾಜವಾದಿ ಪಕ್ಷ ಸೇರ್ಪಡೆ ನಂತ್ರ ಹೇಳಿದ್ದು ಹೀಗೆ…