ಇನ್ಫೋಸಿಸ್​ ಕಂಪನಿ ಹೆಸರಲ್ಲಿ ಸೈಬರ್​ ಖದೀಮರಿಂದ ಲಕ್ಷಾಂತರ ರೂಪಾಯಿ ವಂಚನೆ

ಬೆಂಗಳೂರು: ಪ್ರತಿಷ್ಠಿತ ಇನ್ಫೋಸಿಸ್​ ಕಂಪನಿ ಹೆಸರಲ್ಲಿ ಸೈಬರ್​ ಖದೀಮರು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಇನ್ಫೋಸಿಸ್​ನಿಂದ ಜಾಬ್ ಆಫರ್ ಎಂದು ಕರೆ ಮಾಡಿ ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ. ಇನ್ಫೋಸಿಸ್ ಹೆಸರು ಕೇಳಿದ ತಕ್ಷಣ ಫುಲ್ ಖುಷಿಯಾಗಿದ್ದ ವ್ಯಕ್ತಿಯೊಬ್ಬ ಅಂತಹ ದೊಡ್ಡ ಕಂಪನಿಯಲ್ಲಿ ಕೆಲ್ಸ ಸಿಗುತ್ತೆ ಅಂತಾ ಕರೆ ಮಾಡಿದವರು ಕೇಳಿದ ಎಲ್ಲದಕ್ಕೂ ಉತ್ತರ ಕೊಟ್ಟಿದ್ದಾರೆ. ಇದಾದ ಬಳಿಕ ಮತ್ತೆ ಕರೆ ಮಾಡಿ ಆ ಫೀಸ್ ಈ ಫೀಸ್ ಅಂತಾ 4 ಲಕ್ಷಕ್ಕೂ … Continue reading ಇನ್ಫೋಸಿಸ್​ ಕಂಪನಿ ಹೆಸರಲ್ಲಿ ಸೈಬರ್​ ಖದೀಮರಿಂದ ಲಕ್ಷಾಂತರ ರೂಪಾಯಿ ವಂಚನೆ