ಪ್ರೀತಿಸಿ ಮದ್ವೆಯಾದ ಕೆಲವೇ ದಿನಗಳಲ್ಲಿ ಮಹಿಳೆ ಎಸ್ಕೇಪ್: ಆಕೆಯ ಆಧಾರ್​ ಕಾರ್ಡ್ ನೋಡಿ ಕುಸಿದುಬಿದ್ದ ಪತಿ!​

ಚಿತ್ತೂರು: ಪ್ರೀತಿ ಹೆಸರಲ್ಲಿ ಮದುವೆ ಆಗುವುದಾಗಿ ನಂಬಿಸಿ ವಂಚನೆ ಮಾಡುವ ಅನೇಕ ಪ್ರಕರಣಗಳು ಆಗಾಗ ವರದಿಯಾಗುತ್ತಲೇ ಇವೆ. ಯಾರದ್ದೇ ಸ್ನೇಹ ಮಾಡುವ ಮುನ್ನ ಅವರ ಪೂರ್ವಾಪರ ತಿಳಿದುಕೊಳ್ಳಬೇಕೆಂಬ ಸಲಹೆಗಳ ಹೊರತಾಗಿಯೂ ವಂಚನೆ ಪ್ರಕರಣಗಳು ವರದಿಯಾಗುತ್ತಿರುವುದು ಆತಂಕಕಾರಿ ಸಂಗತಿಯೇ. ಇದೀಗ ಮತ್ತೊಂದು ವಂಚನೆ ಪ್ರಕರಣ ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ಬೆಳಕಿಗೆ ಬಂದಿದ. ಅನಾಥ ಯುವಕರನ್ನು ಗುರಿಯಾಗಿರಿಸಿ ಅವರನ್ನು ಪ್ರೀತಿಯ ಬಲೆಯಲ್ಲಿ ಕೆಡವಿ ಮದುವೆ ಎಂಬ ಹೆಸರಿನಲ್ಲಿ ಹಣ ಪೀಕಿ ವಂಚಿಸುತ್ತಿದ್ದ ಖತರ್ನಾಕ್​ ಸುಂದರಿ ಇದೀಗ ಪೊಲೀಸ್​ ಬಲೆಗೆ … Continue reading ಪ್ರೀತಿಸಿ ಮದ್ವೆಯಾದ ಕೆಲವೇ ದಿನಗಳಲ್ಲಿ ಮಹಿಳೆ ಎಸ್ಕೇಪ್: ಆಕೆಯ ಆಧಾರ್​ ಕಾರ್ಡ್ ನೋಡಿ ಕುಸಿದುಬಿದ್ದ ಪತಿ!​