ರಾಜಸ್ಥಾನ ವಿರುದ್ಧ 3 ವಿಕೆಟ್​ ಪಡೆಯುವ ಮೂಲಕ ಐಪಿಎಲ್​ನ ಬಹುದೊಡ್ಡ ದಾಖಲೆ ಮುರಿದ ಹರ್ಷಲ್​ ಪಟೇಲ್!​ ​

ದುಬೈ: ಸರ್ವಾಂಗೀಣ ನಿರ್ವಹಣೆ ಮೂಲಕ ಗಮನಸೆಳೆದ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡ ಐಪಿಎಲ್-14ರ ಎರಡನೇ ಭಾಗದಲ್ಲಿ ಸತತ ಎರಡನೇ ಗೆಲುವು ದಾಖಲಿಸುವ ಮೂಲಕ ಪ್ಲೇಆಫ್ ಹಂತಕ್ಕೆ ಮತ್ತಷ್ಟು ಸನಿಹವಾಯಿತು. ದುಬೈ ಸ್ಟೇಡಿಯಂನಲ್ಲಿ ಬುಧವಾರ ನಡೆದ ಕಾದಾಟದಲ್ಲಿ ವಿರಾಟ್ ಕೊಹ್ಲಿ ಬಳಗ ಮಾಜಿ ಚಾಂಪಿಯನ್ ರಾಜಸ್ಥಾನ ರಾಯಲ್ಸ್ ತಂಡವನ್ನು 7 ವಿಕೆಟ್‌ಗಳಿಂದ ಮಣಿಸಿತು. ಈ ಮೂಲಕ ಲೀಗ್‌ನಲ್ಲಿ 7ನೇ ಜಯ ದಾಖಲಿಸಿದ ಆರ್‌ಸಿಬಿ ಅಂಕಪಟ್ಟಿಯಲ್ಲಿ 3ನೇ ಸ್ಥಾನ ಕಾಯ್ದುಕೊಂಡಿದೆ. ವಿಶೇಷವೆಂದರೆ, ಪ್ರಸ್ತುತ ಪರ್ಪಲ್​ ಕ್ಯಾಪ್​ ಹೊಂದಿರುವ ಆರ್​ಸಿಬಿ ಬೌಲರ್​ … Continue reading ರಾಜಸ್ಥಾನ ವಿರುದ್ಧ 3 ವಿಕೆಟ್​ ಪಡೆಯುವ ಮೂಲಕ ಐಪಿಎಲ್​ನ ಬಹುದೊಡ್ಡ ದಾಖಲೆ ಮುರಿದ ಹರ್ಷಲ್​ ಪಟೇಲ್!​ ​