ಯಾರಾಗಲಿದ್ದಾರೆ ಆರ್​ಸಿಬಿ ಕ್ಯಾಪ್ಟನ್​? ಇಲ್ಲಿದೆ ನೋಡಿ ಅಭಿಮಾನಿಗಳು ಹಾಗೂ ವಿಶ್ಲೇಷಕರ ಲೆಕ್ಕಾಚಾರ!

ಬೆಂಗಳೂರು: ಇಂಡಿಯನ್​ ಪ್ರೀಮಿಯರ್​ ಲೀಗ್​ನ 8 ತಂಡಗಳು ತನ್ನಲ್ಲೇ ಉಳಿಸಿಕೊಂಡ ಆಟಗಾರರ ಪಟ್ಟಿಯನ್ನು ಈಗಾಗಲೇ ಬಿಡುಗಡೆ ಮಾಡಿದೆ. ಉಳಿದ ಆಟಗಾರರನ್ನು ಖರೀದಿಸುವ ಇಡೀ ತಂಡಗಳ ಬಹುದೊಡ್ಡ ಹರಾಜು ಪ್ರಕ್ರಿಯೆಯನ್ನು ಕ್ರೀಡಾಭಿಮಾನಿಗಳು ಎದುರು ನೋಡುತ್ತಿದ್ದಾರೆ. ಈ ಬಾರಿ ಐಪಿಎಲ್​ಗೆ ಹೊಸದಾಗಿ ಎರಡು ತಂಡಗಳು ಸೇರಿಕೊಂಡಿದ್ದು, 2022ರ 15ನೇ ಆವೃತ್ತಿಯ ಐಪಿಎಲ್​ಗೆ ಉತ್ಸಾಹ ಇಮ್ಮಡಿಯಾಗಿದೆ. ಕೆಲವು ಆಟಗಾರರನ್ನು ಆಯಾ ತಂಡಗಳು ಉಳಿಸಿಕೊಂಡ ನಂತರ ಆಟಗಾರರು ಆಯಾ ಫ್ರಾಂಚೈಸಿ ಜತೆ ಇರುವ ತಮ್ಮ ಒಡೆನಾಟವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಶಿಖರ್​ ಧವನ್​, … Continue reading ಯಾರಾಗಲಿದ್ದಾರೆ ಆರ್​ಸಿಬಿ ಕ್ಯಾಪ್ಟನ್​? ಇಲ್ಲಿದೆ ನೋಡಿ ಅಭಿಮಾನಿಗಳು ಹಾಗೂ ವಿಶ್ಲೇಷಕರ ಲೆಕ್ಕಾಚಾರ!